ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌  ಕಳವಳ

ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌ ಕಳವಳ

Published : Dec 01, 2022, 02:36 PM IST

ಮುರುಘಾ ಮಠದಲ್ಲಿ ಆಶ್ರಯ ಪಡೆದಿದ್ದ 11 ಅನಾಥ ಮಕ್ಕಳನ್ನು ಕೂಡಲೇ ಪತ್ತೆ ಹಚ್ಚಲು ಒಡನಾಡಿ ಸೇವಾ ಸಂಸ್ಥೆಯ ಪರಶುರಾಮ್‌ ಒತ್ತಾಯಿಸಿದ್ದಾರೆ.
 

ಮುರುಘಾ ಮಠದಲ್ಲಿ 11 ಅನಾಥ ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ ಅನಾಥ ಮಕ್ಕಳು ಏನಾದರು ಎಂದು ಪರಶುರಾಮ್ ಪ್ರಶ್ನೆ ಮಾಡಿದ್ದಾರೆ. ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ, ಸದಸ್ಯರೇ ಕಳ್ಳರು. ಮಕ್ಕಳು ಭಿಕ್ಷಾಟನೆಗೆ ಹೋಗಿರಬಹುದು ಅಥವಾ ಅತ್ಯಾಚಾರಕ್ಕೆ ಒಳಗಾಗಿರಬಹುದು. ತನಿಖೆ ಮಾಡುವ ಜವಾಬ್ದಾರಿ ಸರ್ಕಾರದ್ದು ಆದ್ರೆ ಕೆಲಸ ಮಾಡಿಲ್ಲ. ಒಟ್ಟು 73 ಮಕ್ಕಳಲ್ಲಿ ಕೆಲವರು ಮುರುಘಾ ಮಠದಲ್ಲಿ ಓದುತ್ತಿದ್ದಾರೆ, ಇದರಲ್ಲಿ 11 ಮಕ್ಕಳು ಪತ್ತೆಯಿಲ್ಲ. ಕೂಡಲೇ ಅಧಿಕಾರಿಗಳು ಮಕ್ಕಳನ್ನು ಪತ್ತೆ ಹಚ್ಚಬೇಕಾಗಿದೆ ಎಂದು  ಪರಶುರಾಮ್‌ ಒತ್ತಾಯಿಸಿದ್ದಾರೆ.

Bengaluru: ವೆಸ್ಟ್‌ ಆಫ್‌ ಕಾರ್ಡ್ ರಸ್ತೆ ಮೇಲ್ಸೇತುವೆಯಲ್ಲಿ ದೋಷ, ವಾಹನ ಸವಾರರೇ ಎಚ್ಚರ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more