Hijab Row: ಹಿಜಾಬ್‌ ಸಂಘರ್ಷ ಆರಂಭವಾಗಿದ್ದು ಹೇಗೆ?: ಬಿಜೆಪಿ ಆರೋಪಕ್ಕೆ ಪುಷ್ಠಿ ಸಿಕ್ತಾ?

Hijab Row: ಹಿಜಾಬ್‌ ಸಂಘರ್ಷ ಆರಂಭವಾಗಿದ್ದು ಹೇಗೆ?: ಬಿಜೆಪಿ ಆರೋಪಕ್ಕೆ ಪುಷ್ಠಿ ಸಿಕ್ತಾ?

Suvarna News   | Asianet News
Published : Feb 10, 2022, 12:33 PM IST

*  ಎಬಿವಿಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ವಿದ್ಯಾರ್ಥಿನಿಯರು
*  ಮುಸ್ಲಿಂ ವಿದ್ಯಾರ್ಥಿನಿಯರು ಭಾಗವಹಿಸಿದ್ದಕ್ಕೆ ಸಿಎಫ್‌ಐ ಆಕ್ಷೇಪ 
*  ಮಹಿಳಾ ಕಾಲೇಜಿನಲ್ಲಿ ಸಿಎಫ್‌ಐ ಅಸ್ತಿಸ್ವಕ್ಕೆ ಬಂದ ನಂತರ ಹಿಜಾಬ್‌ ಹೋರಾಟ ಶುರು

ಬೆಂಗಳೂರು(ಫೆ.10): ಮಣಿಪಾಲದಲ್ಲಿ ರೇಪ್‌ ಆದ ಘಟನೆಯನ್ನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತ್ತು. ಆ ಸಂದರ್ಭದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಮುಸ್ಲಿಂ ವಿದ್ಯಾರ್ಥಿನಿಯರು ಭಾಗವಹಿಸಿದ್ದಕ್ಕೆ ಸಿಎಫ್‌ಐ ಆಕ್ಷೇಪ ವ್ಯಕ್ತಪಡಿಸಿತ್ತು.  ಅಕ್ಟೋಬರ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಈ ಘಟನೆಯೇ ಹಿಜಾಬ್‌ ವಿವಾದಕ್ಕೆ ಕಾರಣವಾಗಿದೆಯಾ? ಎಂಬ ಪ್ರಶ್ನೆಗಳು ಕಾಡಲಾರಂಭಿಸಿವೆ. ಮಹಿಳಾ ಕಾಲೇಜಿನಲ್ಲಿ ಸಿಎಫ್‌ಐ ಅಸ್ತಿಸ್ವಕ್ಕೆ ಬಂದ ನಂತರ ಹಿಜಾಬ್‌ ಹೋರಾಟ ಶುರುವಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more