ಒಂದು ಕಡೆ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಇನ್ನೊಂದು ಕಡೆ ಜೂ. 08 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿರುವುದು ಚರ್ಚಾಸ್ಪದವಾಗಿದೆ. ಧಾರ್ಮಿಕ ಕೇಂದ್ರಗಳು ಜನರ ನಂಬಿಕೆ ಕೇಂದ್ರಗಳಾಗಿರುವುದರಿಂದ ಅಲ್ಲಿ ನಿಯಮಗಳನ್ನು ಪಾಲಿಸುವುದು ಕಷ್ಟಸಾಧ್ಯ. ಇನ್ನಷ್ಟು ಕಾಲ ಇದನ್ನು ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಬಗ್ಗೆ ಚಿಂತಕರಾದ ಶೆರಿಯಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಓಪನ್ ಮಾಡುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಮಾತುಗಳು ಇಲ್ಲಿವೆ ನೋಡಿ..!
ಬೆಂಗಳೂರು (ಜೂ. 05): ಒಂದು ಕಡೆ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಇನ್ನೊಂದು ಕಡೆ ಜೂ. 08 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿರುವುದು ಚರ್ಚಾಸ್ಪದವಾಗಿದೆ. ಧಾರ್ಮಿಕ ಕೇಂದ್ರಗಳು ಜನರ ನಂಬಿಕೆ ಕೇಂದ್ರಗಳಾಗಿರುವುದರಿಂದ ಅಲ್ಲಿ ನಿಯಮಗಳನ್ನು ಪಾಲಿಸುವುದು ಕಷ್ಟಸಾಧ್ಯ. ಇನ್ನಷ್ಟು ಕಾಲ ಇದನ್ನು ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಬಗ್ಗೆ ಚಿಂತಕರಾದ ಶೆರಿಯಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಓಪನ್ ಮಾಡುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಮಾತುಗಳು ಇಲ್ಲಿವೆ ನೋಡಿ..!