'ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ'; ಡಿಜೆ ಹಳ್ಳಿ ಮಹಿಳೆಯರ ಆಕ್ರೋಶ

'ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ'; ಡಿಜೆ ಹಳ್ಳಿ ಮಹಿಳೆಯರ ಆಕ್ರೋಶ

Published : Aug 19, 2020, 04:45 PM ISTUpdated : Aug 19, 2020, 04:59 PM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 350 ಕ್ಕೂ ಹೆಚ್ಚು ಗಲಭೆಕೋರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ. ಅಮಾಯಕ ಮಕ್ಕಳನ್ನು ಪೊಲೀಸರು ಜೈಲಿಗೆ ಹಾಕುತ್ತಿದ್ದಾರೆ. ಮುಸ್ಲಿಂ ಮುಖಂಡರು ಕೈ ಕಟ್ಟಿ ಕುಳಿತರೆ ನಾವು ಗುಲಾಮರಾಗುತ್ತೇವೆ' ಎಂದು ಡಿಜೆ ಹಳ್ಳಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ 19): ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 350 ಕ್ಕೂ ಹೆಚ್ಚು ಗಲಭೆಕೋರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ. ಅಮಾಯಕ ಮಕ್ಕಳನ್ನು ಪೊಲೀಸರು ಜೈಲಿಗೆ ಹಾಕುತ್ತಿದ್ದಾರೆ. ಮುಸ್ಲಿಂ ಮುಖಂಡರು ಕೈ ಕಟ್ಟಿ ಕುಳಿತರೆ ನಾವು ಗುಲಾಮರಾಗುತ್ತೇವೆ' ಎಂದು ಡಿಜೆ ಹಳ್ಳಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಾನೂನಿನ ಮುಂದೆ ಎಲ್ಲರೂ ಸಮಾನರು. ಮುಸಲ್ಮಾನರು ಕೂಡಾ ಇದಕ್ಕೆ ಹೊರತಾಗಿಲ್ಲ. ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅಮಾಯಕರಿಗೆ ಶಿಕ್ಷೆಯಾಗುವುದು ಸರಿಯಲ್ಲ. ಅಂತವರನ್ನು ಬಿಡಬೇಕು. ಈ ಬಗ್ಗೆ ಮುಸ್ಲಿಂ ಮುಖಂಡರು, ನಾಯಕರು ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!