ಪಿಎಂ ಮೋದಿ ದೇಶವನ್ನು ಒಗ್ಗಟ್ಟುಗೊಳಿಸಿದ ನಾಯಕ: ಮುತ್ತಪ್ಪ ರೈ

ಪಿಎಂ ಮೋದಿ ದೇಶವನ್ನು ಒಗ್ಗಟ್ಟುಗೊಳಿಸಿದ ನಾಯಕ: ಮುತ್ತಪ್ಪ ರೈ

Published : Jan 26, 2020, 12:54 PM IST

ಸುವರ್ಣ ನ್ಯೂಸ್‌ ಜೊತೆ ಮುತ್ತಪ್ಪ ರೈ ಅಪರೂಪದ ಸಂದರ್ಶನ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿದ್ದಾರೆ. ಮೋದಿ ಕಾರ್ಯ ವೈಖರಿ ಬಗ್ಗೆ ರೈಗಳು ಹೇಳೋದೇನು? ಈ ಸಂದರ್ಶನ ನೋಡಿ! 

ಬೆಂಗಳೂರು (ಜ. 26): ಭೂಗತ ಲೋಕ ಎಂದೂ ಮರೆಯದ ಮುತ್ತಪ್ಪ ರೈ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.  ಕ್ಯಾನ್ಸರ್‌ ಅವರ ನಿಜವಾದ ಶತ್ರುವಾಗಿದೆ. ಅವರ ಹೋರಾಟ ಏನಿದ್ದರೂ ಕ್ಯಾನ್ಸರ್‌ ವಿರುದ್ಧ. ಜೀವವನ್ನೇ ತೆಗೆಯುವ ಮಹಾಮಾರಿ ಕ್ಯಾನ್ಸರನ್ನು ಗೆದ್ದು ಬರುತ್ತೀನಿ ಎಂಬ ವಿಶ್ವಾಸದಲ್ಲಿದ್ದಾರೆ ಮುತ್ತಪ್ಪ ರೈ. ಗೆದ್ದು ಬರಲಿ ಎಂಬುದು ನಮ್ಮ ಆಶಯ. 

ಸುವರ್ಣ ನ್ಯೂಸ್‌ ಜೊತೆ ಮುತ್ತಪ್ಪ ರೈ ಅಪರೂಪದ ಸಂದರ್ಶನ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿದ್ದಾರೆ. ಮೋದಿ ಕಾರ್ಯ ವೈಖರಿ ಬಗ್ಗೆ ರೈಗಳು ಹೇಳೋದೇನು? ಈ ಸಂದರ್ಶನ ನೋಡಿ! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!