ಸೋಂಕಿತರ ನೆರವಿಗೆ 'ಮೈ ಸೇವಾ' ತಂಡ, ಪ್ರತಿ ಜಿಲ್ಲೆಗೂ ಸಿಗಲಿದೆ ಆಂಬುಲೆನ್ಸ್ ಸೇವೆ

ಸೋಂಕಿತರ ನೆರವಿಗೆ 'ಮೈ ಸೇವಾ' ತಂಡ, ಪ್ರತಿ ಜಿಲ್ಲೆಗೂ ಸಿಗಲಿದೆ ಆಂಬುಲೆನ್ಸ್ ಸೇವೆ

Published : May 29, 2021, 10:30 AM ISTUpdated : May 29, 2021, 10:33 AM IST

‘ಮೈ ಸೇವಾ’ ಉಚಿತ ಆ್ಯಂಬುಲೆನ್ಸ್‌ ಸೇವೆಗೆ ವಿಜಯೇಂದ್ರ ಚಾಲನೆ

- ಕೋವಿಡ್‌ ರೋಗಿಗಳಿಗೆ 24 ಗಂಟೆ ತುರ್ತು ನೆರವು ನೀಡಲು ತಂಡ ಸಿದ್ಧ

- ಅಗತ್ಯವಿರುವ ರೋಗಿಗಳಿಗೆ ಆಕ್ಸಿಜನ್‌ ಕಾನ್ಸಂಟ್ರೇಟರ್‌ ಕೂಡ ಪೂರೈಕೆ

ಬೆಂಗಳೂರು (ಮೇ. 29): ಸಂಕಷ್ಟಕ್ಕೆ ಒಳಗಾಗಿರುವವರು ಹಾಗೂ ಕೋವಿಡ್ ವಾರಿಯರ್ಸ್‌ಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ‘ಮೈ ಸೇವಾ’ ಎಂಬ ತಂಡವು ಸಿದ್ಧವಾಗಿದೆ. ' ಮೈ ಸೇವಾ' ಆಂಭುಲೆನ್ಸ್‌ ಸೇವೆಗೆ ವಿಜಯೇಂದ್ರ  ಚಾಲನೆ ನೀಡಿದರು. 

ದಿನದ 24 ಗಂಟೆಗಳ ಕಾಲ ತಂಡವು ಬಡವರು ಹಾಗೂ ತುರ್ತು ಪರಿಸ್ಥಿತಿಯಲ್ಲಿ ಇರುವವರ ಸಹಾಯಕ್ಕಾಗಿ ಆ್ಯಂಬುಲೆನ್ಸ್‌ಗಳೊಂದಿಗೆ ಸಿದ್ಧವಾಗಿರಲಿದೆ. ಆರಂಭಿಕ ಹಂತವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್‌ ಸೇವೆ ಸಮೇತ ತಂಡ ಕೆಲಸ ಮಾಡಲಿದೆ. ಬಳಿಕ ಇತರ ಜಿಲ್ಲೆಗಳಿಗೂ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!