ಮೈಸೂರು ಅರಮನೆಯಲ್ಲಿ ಕಳೆಗಟ್ಟಿದೆ ಆಯುಧ ಪೂಜಾ ಸಂಭ್ರಮ

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದೆ ಆಯುಧ ಪೂಜಾ ಸಂಭ್ರಮ

Suvarna News   | Asianet News
Published : Oct 14, 2021, 10:24 AM ISTUpdated : Oct 14, 2021, 11:22 AM IST

ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದೆ. ಬೆಳಿಗ್ಗೆ 5.30 ರಿಂದ ಪೂಜಾ ವಿಧಿ ವಿಧಾನ ಆರಂಭವಾಗಿದೆ. ಪೂಜೆ ಬಳಿಕ ಸೋಮೇಶ್ವರ ದೇವಾಲಯದಿಂದ ಕಲ್ಯಾಣ ಮಂಟಪಕ್ಕೆ ಆಯುಧ ರವಾನೆಯಾಗುತ್ತದೆ. 

ಮೈಸೂರು (ಅ. 14): ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದೆ. ಬೆಳಿಗ್ಗೆ 5.30 ರಿಂದ ಪೂಜಾ ವಿಧಿ ವಿಧಾನ ಆರಂಭವಾಗಿದೆ. ಪೂಜೆ ಬಳಿಕ ಸೋಮೇಶ್ವರ ದೇವಾಲಯದಿಂದ ಕಲ್ಯಾಣ ಮಂಟಪಕ್ಕೆ ಆಯುಧ ರವಾನೆಯಾಗುತ್ತದೆ. ಪಟ್ಟದ ಆನೆ, ಒಂಟೆ, ಹಸು, ಖಾಸಗಿ ಕಾರುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಮದುವಣಗಿತ್ತಿಯಂತೆ ಮೈಸೂರು ಕಂಗೊಳಿಸುತ್ತಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!