750ಕೆಜಿ ಚಿನ್ನದ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು, ಅದ್ಧೂರಿ ದಸರಾಗೆ ಮಳೆ ಸಿಂಚನ!

750ಕೆಜಿ ಚಿನ್ನದ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು, ಅದ್ಧೂರಿ ದಸರಾಗೆ ಮಳೆ ಸಿಂಚನ!

Published : Oct 12, 2024, 11:21 PM IST

ಅದ್ಧೂರಿಯಾಗಿ ಸಂಪನ್ನಗೊಂಡ ಮೈಸೂರು ದಸರಾ, ಪ್ರತ್ಯೇಕ ಕೊಠಡಿಯಲ್ಲಿ ಸುತ್ತೂರು ಶ್ರೀಗಳ ಜೊತೆ ಸಿದ್ದರಾಮಯ್ಯ ಚರ್ಚೆ, ಬಾಂಗ್ಲಾ ದುರ್ಗಾಪೂಜೆ ಮೇಲೆ ದಾಳಿ, ಭಾರತ ಖಡಕ್ ಸಂದೇಶ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ.

ವಿಶ್ವವಿಖ್ಯಾತ ಮೈಸೂರು ದಸರಾ ಅದ್ಧೂರಿಯಾಗಿ ನಡೆದಿದೆ. ನಂದಿ ಧ್ವಜ ಪೂಜೆ ಸೇರಿದಂತೆ ಪೂಜಾ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನೆರವೇರಿದೆ. ಇದೇ ವೇಳೆ 750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಜಂಬು ಸವಾರಿ ನೋಡಲು ಲಕ್ಷಾಂತರ ಜನ ಸೇರಿದ್ದರು. ಇದರ ನಡುವೆ ಮೈಸೂರಿನಲ್ಲಿ ಸುರಿದ ಭಾರಿ ಮಳೆ ಸುರಿದಿತ್ತು. ಮಳೆಯ ನಡುವೆ ಸ್ಥಬ್ಧ ಚಿತ್ರಗಳ ಪ್ರದರ್ಶನ ನಡೆದಿತ್ತು. ಮಳೆ ನಿಲ್ಲುತ್ತಿದ್ದಂತೆ ಜಂಬು ಸವಾರಿ ಅದ್ದೂರಿಯಾಗಿ ನೆರವೇರಿದೆ. ಮೈಸೂರು ದಸರಾ, ಕರ್ನಾಟಕ ರಾಜಕೀಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more