ಬರೀ ಸಭೆಗಳಿಂದ ಕೆಲಸ ಆಗಲ್ರೀ,  ಸಿಎಂ ಸಭೆಯಲ್ಲಿ ಡೀಸಿ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ

ಬರೀ ಸಭೆಗಳಿಂದ ಕೆಲಸ ಆಗಲ್ರೀ, ಸಿಎಂ ಸಭೆಯಲ್ಲಿ ಡೀಸಿ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ

Published : May 29, 2021, 03:49 PM ISTUpdated : May 29, 2021, 03:53 PM IST

- ಡೀಸಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಅಸಮಾಧಾನ

- ಸಿಎಂ ಸಭೆಯಲ್ಲಿ ಪ್ರತಾಪ್ ಸಿಂಹ, ಜಿಟಿಡಿ ಹೈಡ್ರಾಮಾ

- ಅಧಿಕಾರಿಗಳೂ ಫೀಲ್ಡಿಗಿಳಿಯಬೇಕು ಎಂದು ಅಸಮಾಧಾನ

ಮೈಸೂರು (ಮೇ. 29): ಡೀಸಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಕಡೆ ಸಿಂಧೂರಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್ ಮಾಡಿದ್ದಾರೆ. 

ಅಧಿಕಾರಿಗಳೇ ಆಡಳಿತ ನಡೆಸುತ್ತಾರೆ ಎಂಬ ಮನಸ್ಥಿತಿ ಸರಿಯಲ್ಲ. ಜನಪ್ರತಿನಿಧಿಗಳು ಹೆಗಲು ಕೊಟ್ಟಾಗಲೇ ಸಮಸ್ಯೆ ಬಗೆಹರಿಯುವುದು. ಜಿಲ್ಲಾಡಳಿತ ಸಂಜೆ 6 ರಿಂದ 9 ರವರೆಗೆ ಸಭೆ ನಡೆಸುತ್ತಾರೆ. ಹೀಗಾದ್ರೆ ತಾಲ್ಲೂಕು ಅಧಿಕಾರಿಗಳು ಹಳ್ಳಿಗೆ ಹೋಗೋದ್ಹೇಗೆ..? ಬರೀ ಸಭೆಗಳಿಂದ ಕೆಲಸ ಆಗುವುದಿಲ್ಲ. ಅಧಿಕಾರಿಗಳೂ ಫೀಲ್ಡಿಗಿಳಿಯಬೇಕು' ಎಂದು ಪ್ರತಾಪ್ ಸಿಂಹ ಡೀಸಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!