ಡೀಸಿ VS ಆಯುಕ್ತೆ ಗುದ್ದಾಟ: ಸಿಎಸ್ ವರದಿ ಆಧರಿಸಿ ಸಿಎಂ ಮುಂದಿನ ಕ್ರಮ..?

ಡೀಸಿ VS ಆಯುಕ್ತೆ ಗುದ್ದಾಟ: ಸಿಎಸ್ ವರದಿ ಆಧರಿಸಿ ಸಿಎಂ ಮುಂದಿನ ಕ್ರಮ..?

Published : Jun 05, 2021, 10:08 AM ISTUpdated : Jun 05, 2021, 10:14 AM IST

- ಲೆಕ್ಕ ಕೇಳಿದ್ದೆ, ಕೊಟ್ಟಿಲ್ಲ, ದೂರಲು ಬೇರೆ ವೇದಿಕೆ ಇದೆ: ಡೀಸಿ

- ಇಲ್ಲಿ ಯಾರೂ ದೊಡ್ಡವರಲ್ಲ, ವ್ಯವಸ್ಥೆಯೇ ಸುಪ್ರೀಂ: ಶಿಲ್ಪಾ 

- ಸಿಎಸ್‌ ವರದಿ ಆಧರಿಸಿ, ಸಿಎಂ ಮುಂದಿನ ಕ್ರಮ..?

ಮೈಸೂರು (ಜೂ. 05): ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನಡುವಿನ ಜಟಾಪಟಿ ತಾರಕಕ್ಕೇರಿದೆ. ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಿನ್ನೆ ಇಬ್ಬರಿಂದಲೂ ವಿವರಣೆ ಪಡೆದಿದ್ದಾರೆ. ಸದ್ಯ ಇಬ್ಬರೂ ಹೊಂದಾಣಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಮುಖ್ಯಕಾರ್ಯದರ್ಶಿಗಳ ವರದಿ ಪಡೆದು, ನಂತರ ಬಿಎಸ್‌ವೈ ಕ್ರಮ ಕೈಗೊಳ್ಳಲಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!