ಮೈಸೂರು ಲಾಕ್‌ಡೌನ್: ಇಂದಿನಿಂದ  4 ಪೊಲೀಸ್ ಠಾಣಾ ವ್ಯಾಪ್ತಿ ನಿರ್ಬಂಧ

ಮೈಸೂರು ಲಾಕ್‌ಡೌನ್: ಇಂದಿನಿಂದ 4 ಪೊಲೀಸ್ ಠಾಣಾ ವ್ಯಾಪ್ತಿ ನಿರ್ಬಂಧ

Suvarna News   | Asianet News
Published : Jul 17, 2020, 01:56 PM ISTUpdated : Jul 17, 2020, 02:12 PM IST

ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಮಾದರಿ ನಿರ್ಬಂಧ ಜಾರಿ ಮಾಡಲಾಗಿದೆ. ನರಸಿಂಹರಾಜ, ಉದಯಗಿರಿ, ಲಷ್ಕರ್ ಪೊಲೀಸ್ ಠಾಣೆ, ಹಾಗೂ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ಜಾರಿಗೊಳಿಸಲಾಗಿದೆ.  ಇಂದು ಬೆಳಿಗ್ಗೆ 6 ರಿಂದ ಜುಲೈ 24 ರ ಬೆಳಿಗ್ಗೆ 6 ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ. 

ಹಾಲು, ತರಕಾರಿ, ದಿನಸಿ ಸೇರಿ ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಬ್ಯಾಂಕ್ , ಔಷಧ, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ ನಿರ್ಬಂಧ ವಿಧಿಸಿಲ್ಲ. ಪ್ರಾರ್ಥನಾ ಮಂದಿರ ಸಭೆ, ಸಮಾರಂಭಗಳಿಗೆ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!