ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ

ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ

Published : May 31, 2021, 10:24 AM ISTUpdated : May 31, 2021, 12:43 PM IST

- ಸಂಸದ ಪ್ರತಾಪ್ ಸಿಂಹ, ಡೀಸಿ ರೋಹಿಣಿ ಸಿಂಧೂರಿ ಪತ್ರ ಸಮರ 

- ಡೀಸಿ ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಅಸಮಾಧಾನ

- ಪ್ರತಾಪ್ ಸಿಂಹ ಪ್ರಶ್ನೆಗೆ ಉತ್ತರ ಕೊಟ್ಟ ಸಿಂಧೂರಿ

ಮೈಸೂರು (ಮೇ. 31): ಸಂಸದ ಡೀಸಿ ರೋಹಿಣಿ ಸಿಂಧೂರಿ ಪತ್ರ ಸಮರ ಮುಂದುವರೆದಿದೆ. ಕಾರ್ಯ ವೈಖರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪ್ರತಾಪ್ ಸಿಂಹ ಪತ್ರಕ್ಕೆ ರೋಹಿಣಿ ಸಿಂಧೂರಿ ಪ್ರೆಸ್‌ನೋಟ್ ಬಿಡುಗಡೆ ಮಾಡಿದ್ದಾರೆ.

'ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ತರಲು ನಾನು ಪ್ರಯತ್ನಿಸುತ್ತಿದ್ದೇನೆ. 36 ಕೋಟಿಯನ್ನು ಕೋವಿಡ್ ನಿಯಂತ್ರಣಕ್ಕೆ ಖರ್ಚು ಮಾಡಿದ್ದೇವೆ. ಯಾರು ಬೇಕಾದರೂ ಲೆಕ್ಕ ನೋಡಬಹುದು. ಬೇಕಾದ್ರೆ ಆಡಿಟ್ ಮಾಡಿಸಿ. ನಮ್ಮ ಜಿಲ್ಲೆ ಕೋವಿಡ್ ಮಿತ್ರ ರಾಜ್ಯಕ್ಕೆ ಮಾದರಿಯಾಗಿದೆ. ಜುಲೈ 1 ಕ್ಕೆ ಮೈಸೂರನ್ನು ಕೋವಿಡ್ ಮುಕ್ತ ಮಾಡುತ್ತೇವೆ' ಎಂದು ರೋಹಿಣಿ ಸಿಂಧೂರಿ ಹೇಳಿದ್ಧಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!