ಡಿಸಿ ರೋಹಿಣಿ ಸಿಂಧೂರಿ ಆರೋಪಕ್ಕೆ ಆಯುಕ್ತೆ ಶಿಲ್ಪಾನಾಗ್ ಸ್ಪಷ್ಟನೆ ನೀಡಿದ್ಧಾರೆ. 12 ಕೋಟಿ ಲೆಕ್ಕಕ್ಕೆ ಅಂಕಿ- ಅಂಶ ಸಮೇತ ಸುದೀರ್ಘ ಪತ್ರ ಬರೆದಿದ್ದಾರೆ.
ಮೈಸೂರು (ಜೂ. 05): ಡಿಸಿ ರೋಹಿಣಿ ಸಿಂಧೂರಿ ಆರೋಪಕ್ಕೆ ಆಯುಕ್ತೆ ಶಿಲ್ಪಾನಾಗ್ ಸ್ಪಷ್ಟನೆ ನೀಡಿದ್ಧಾರೆ. 12 ಕೋಟಿ ಲೆಕ್ಕಕ್ಕೆ ಅಂಕಿ- ಅಂಶ ಸಮೇತ ಸುದೀರ್ಘ ಪತ್ರ ಬರೆದಿದ್ದಾರೆ. ತಮ್ಮ ನಡೆಯನ್ನೂ ಸಮರ್ಥಿಸಿಕೊಂಡಿದ್ದಾರೆ. ಪತ್ರದಲ್ಲಿ ಈ ರೀತಿ ಸ್ಪಷ್ಟನೆ ಕೊಟ್ಟಿದ್ದಾರೆ.