ಲಾಕ್‌ಡೌನ್ ವೇಳೆ ಮಕ್ಕಳಿಗೆ ಪಾಠ, ಮನೆ ಬಾಗಿಲಿಗೆ ಫುಡ್ ಕಿಟ್ ವಿತರಿಸಿದ ಶಿಕ್ಷಕ

ಲಾಕ್‌ಡೌನ್ ವೇಳೆ ಮಕ್ಕಳಿಗೆ ಪಾಠ, ಮನೆ ಬಾಗಿಲಿಗೆ ಫುಡ್ ಕಿಟ್ ವಿತರಿಸಿದ ಶಿಕ್ಷಕ

Published : May 28, 2021, 03:30 PM ISTUpdated : May 28, 2021, 03:37 PM IST

- ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಫುಡ್ ಕಿಟ್ ವಿತರಣೆ

- ಮೈಸೂರಿನ ತುಂಬಲ ಗ್ರಾಮದ ಶಿಕ್ಷಕ ರಾಯಪ್ಪ ಎಂಬುವವರ ಈ ವಿಭಿನ್ನ ಪ್ರಯತ್ನ

- ಲಾಕ್‌ಡೌನ್ ವೇಳೆ ಮಕ್ಕಳ ಮನೆಗೆ ತೆರಳಿ ಪಾಠ

ಮೈಸೂರು (ಮೇ. 28): ಎತ್ತಿನ ಗಾಡಿ ಮೂಲಕ ಮಕ್ಕಳ ಮನೆ ಬಾಗಿಲಿಗೆ ತಲುಪಿಸಿ ಇಲ್ಲೊಬ್ಬ ಶಿಕ್ಷಕರು ಮಾದರಿಯಾಗಿದ್ಧಾರೆ. ತುಂಬಲ ಗ್ರಾಮದ ಶಿಕ್ಷಕ ರಾಯಪ್ಪ ಎಂಬುವವರು ಈ ವಿಭಿನ್ನ ಪ್ರಯತ್ನ ಮಾಡಿದ್ಧಾರೆ. ಲಾಕ್ಡೌನ್ ವೇಳೆ ಮನೆ ಮನೆಗೂ ತೆರಳಿ ಮಕ್ಕಳಿಗೆ ಪಾಠ ಕಲಿಸಿದ್ದಾರೆ. ಇವರ ಸೇವೆ ನಿಜಕ್ಕೂ ಶ್ಲಾಘನೀಯ. 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!