ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?

ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?

Published : Feb 11, 2025, 11:20 PM ISTUpdated : Feb 12, 2025, 02:34 PM IST

ಮೈಸೂರಲ್ಲಿ ಡಿಜೆ ಹಳ್ಳಿ, ಕೆಜೆ ಹಳ್ಳಿ ಮಾದರಿಯಲ್ಲಿ ಮತ್ತೊಂದು ದಂಗೆ, ಗಲಭೆ ಪೂರ್ವನಿಯೋಜಿತ ಕೃತ್ಯವೇ? ಭದ್ರಾವತಿ ಶಾಸಕ ಸಂಗಮೇಶ್​ ಪುತ್ರನ ಅಂಧಾದರ್ಬಾರ್ ಬಯಲು, ರಾಜ್ಯ ಬಿಜೆಪಿ ಬಣ ಬಡಿದಾಟ.. ದೆಹಲಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ಸೇರಿ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಮೈಸೂರು(ಫೆ.11) ಡಿಜೆ ಹಳ್ಳಿ, ಕೆಜೆ ಹಳ್ಳಿ ಮಾದರಿಯಲ್ಲಿ ಮತ್ತೊಂದು ದಂಗೆ ಮೈಸೂರಿನಲ್ಲಿ ನಡೆದಿದೆ. ದೆಹಲಿಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ಅರೇಬಿಕ್​ನಲ್ಲಿ  ಆಕ್ಷೇಪಾರ್ಹ ಪೋಸ್ಟ್ ಹಾಕಿದ ಕಾರಣಕ್ಕೆ ಗಲಭೆ ಆರಂಭಗೊಂಡಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದರೂ ಸಮುದಾಯ ಸದಸ್ಯರು ಪೊಲೀಸ್ ಠಾಣೆ ಮುಂದೆ ಸೇರಿ ಭಾರಿ ವಾಗ್ವಾದ ನಡೆಸಿದ್ದಾರೆ. ಆರೋಪಿಯನ್ನು ತಮಗೆ ಒಪ್ಪಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಆದರೆ ಪ್ರತಿಭಟನಾಕಾರರ ಬೇಡಿಕೆ ನಿರಾಕರಿಸಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದು ಹಿಂಸಾಚಾರಕ್ಕೆ ತಿರುಗಿದೆ. ಬಾರಿ ಗಲಭೆನಡೆದಿದೆ. ಇದು ಪೂರ್ವನಿಯೋಜಿತ ಕೃತ್ಯ ಅನ್ನೋ ಅನುಮಾನಗಳು ಬಲವಾಗತೊಡಗಿದೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more