ಪ್ರಿಯಾಂಕ್ ಖರ್ಗೆ ಆರೋಪಿಸ್ತಾರೆ, ದಾಖಲೆ ನೀಡಲ್ಲ: ಭಷ್ಟಾಚಾರ ಅಂದ್ರೆ ಸಿದ್ದು ಸರ್ಕಾರ: ಕಟೀಲ್‌

ಪ್ರಿಯಾಂಕ್ ಖರ್ಗೆ ಆರೋಪಿಸ್ತಾರೆ, ದಾಖಲೆ ನೀಡಲ್ಲ: ಭಷ್ಟಾಚಾರ ಅಂದ್ರೆ ಸಿದ್ದು ಸರ್ಕಾರ: ಕಟೀಲ್‌

Published : May 17, 2022, 09:30 AM IST

*  ಕಲ್ಯಾಣ ಕರ್ನಾಟಕದ ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದಾರೆ
*  ಬೆಂಗಳೂರು ನೂತನ ಕಮಿಷನರ್‌ ಆಗಿ ಪ್ರತಾಪ್‌ ರೆಡ್ಡಿ ನೇಮಕ
*  ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ 
 

ಬೆಂಗಳೂರು(ಮೇ.17):  ಹಿಜಾಬ್‌ ವಿವಾದದ ಹಿಂದೆ ಕಾಂಗ್ರೆಸ್‌ ಕೈವಾಡವಿದೆ. ಅವರ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ. 
* ಪ್ರಿಯಾಂಕ್‌ ಖರ್ಗೆ ಪಿಎಸ್‌ಐ ಹಗರಣದ ಬಗ್ಗೆ ಆರೋಪಿಸುತ್ತಾರೆ. ಆದರೆ, ಸಂಬಂಧಪಟ್ಟ ದಾಖಲೆ ನೀಡಲ್ಲ, ಭ್ರಷ್ಟಾಚಾರದ ಇನ್ನೊಂದು ಹೆಸರೇ ಸಿದ್ದರಾಮಯ್ಯ ಸರ್ಕಾರ ಅಂತ ನಳಿನ್‌ ಕುಮಾರ್‌ ಕಟೀಲ್‌ ಆರೋಪಿಸಿದ್ದಾರೆ. 

NewsHour 600 ವರ್ಷಗಳ ಕಾಲ ನಿರಂತರ ದಾಳಿ, ಔರಂಗಜೇಬ್ ದಾಳಿ ಬಳಿಕ ಮೇಲೇಳಲಿಲ್ಲ ಕಾಶಿ ಮಂದಿರ!

* ಕಲ್ಯಾಣ ಕರ್ನಾಟಕದ ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದಾರೆ, ಕಲವೇ ದಿನಗಳಲ್ಲಿ ಎಲ್ಲರೂ ಬರುತ್ತಾರೆ ಅಂತ ಬಿಜೆಪಿ ನಾಯಕ ಸಿ.ಟಿ. ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. 
* ಬೆಂಗಳೂರು ನೂತನ ಕಮಿಷನರ್‌ ಆಗಿ ಪ್ರತಾಪ್‌ ರೆಡ್ಡಿ ನೇಮಕವಾಗಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more