ಬೆಂಗಳೂರಲ್ಲಿ ವರುಣನ ಅಬ್ಬರ: ಮೈಸೂರು ರಸ್ತೆಯಲ್ಲಿ ಓಡಾಡೋರೇ ಎಚ್ಚರ..!

ಬೆಂಗಳೂರಲ್ಲಿ ವರುಣನ ಅಬ್ಬರ: ಮೈಸೂರು ರಸ್ತೆಯಲ್ಲಿ ಓಡಾಡೋರೇ ಎಚ್ಚರ..!

Published : Jun 26, 2020, 11:23 AM IST

ಭಾರೀ ಮಳೆಗೆ ತಡೆಗೋಡೆಯೇ ಕುಸಿದು ಬಿದ್ದ ಘಟನೆ| ಸುಮಾರು 300 ಅಡಿ ಉದ್ದದ ತಡೆಗೋಡೆ ಕುಸಿತ| ಒಂದು ಕಡೆ ರಸ್ತೆ ಕುಸಿತವಾಗಿದೆ, ಮತ್ತೊಂದೆಡೆ ಟ್ರಾಫಿಕ್‌ ಜಾಮ್‌|

ಬೆಂಗಳೂರು(ಜೂ.26): ನಗರದಲ್ಲಿ ನಿನ್ನೆ(ಗುರುವಾರ) ಸುರಿದ ಭಾರೀ ಮಳೆಗೆ ತಡೆಗೋಡೆಯೇ ಕುಸಿದು ಬಿದ್ದಿರುವ ಘಟನೆ ಕೆಂಗೇರಿ ಬಳಿ ನಡೆದಿದೆ. ಸುಮಾರು 300 ಅಡಿ ಉದ್ದದ ತಡೆಗೋಡೆ ಕುಸಿತವಾಗಿದೆ. ಸುಮಾರು ಅರ್ಧ ಕಿಲೋಮೀಟರ್‌ ಉದ್ದದ ತಡೆಗೋಡೆ ಕುಸಿದಿದೆ.     

ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

ಒಂದು ಕಡೆ ರಸ್ತೆ ಕುಸಿತವಾಗಿದೆ, ಮತ್ತೊಂದೆಡೆ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಮಳೆ ಅಬ್ಬರಕ್ಕೆ ವೃಷಭಾವತಿ ನದಿ ಅಪಾಯದ ಮಟ್ಟ ಮೀರಿ ಹರಿದಿದೆ.  ಇದರಿಂದ ಇಲ್ಲಿನ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!