ಆಟೋ ಚಾಲಕರಿಂದ  'ನಮ್ಮ ಯಾತ್ರಿ' ಆ್ಯಪ್‌ ಬಿಡುಗಡೆಗೆ ಸಿದ್ಧತೆ!

ಆಟೋ ಚಾಲಕರಿಂದ 'ನಮ್ಮ ಯಾತ್ರಿ' ಆ್ಯಪ್‌ ಬಿಡುಗಡೆಗೆ ಸಿದ್ಧತೆ!

Published : Oct 10, 2022, 12:34 PM IST

ತಮ್ಮದೇ ಆದ ಸ್ಮಾರ್ಟ್‌ಫೋನ್ ಅಪ್ಲಿಕೇಶನ್, "ನಮ್ಮ ಯಾತ್ರಿ" ಅನ್ನು ಅಭಿವೃದ್ಧಿಪಡಿಸುವ ಮೂಲಕ, ಬೆಂಗಳೂರಿನ ಆಟೋ ಯೂನಿಯನ್‌ಗಳು ಒಲಾ ಮತ್ತು ಉಬರ್‌ನಂತಹ ಅಗ್ರಿಗೇಟರ್‌ಗಳು ಮತ್ತು ರೈಡ್‌ ಕಂಪನಿಗಳಿಗೆ ಸವಾಲೊಡ್ಡಲು ಬಯಸಿದೆ.
 

ಬೆಂಗಳೂರು (ಅ.10): ಒಲಾ, ಉಬರ್‌ ಹಾಗೂ ರಾಪಿಡೋ ಅಪ್ಲಿಕೇಶನ್‌ಗಳಿಗೆ ಸೆಡ್ಡು ಹೊಡೆಯಲು ಬಯಸಿರುವ ಆಟೋ ಯೂನಿಯನ್‌ಗಳು ತಮ್ಮದೇ ಆದ ನಮ್ಮ ಯಾತ್ರಿ ಆ್ಯಪ್‌ ಬಿಡುಗಡೆಗೆ ಸಿದ್ಧತೆ ಆರಂಭಿಸಿದೆ. ಆಟೋ ರಿಕ್ಷಾ ಚಾಲಕರ ಸಂಘ (ಎಆರ್‌ಡಿಯು) ನವೆಂಬರ್‌ 1 ರಂದು ಈ ಆ್ಯಪ್‌ಅನ್ನು ಬಿಡುಗಡೆ ಮಾಡಲಿದೆ. ಇನ್ಫೋಸಿಸ್‌ ಕೋ ಫೌಂಡೇಷನ್‌ ನಂದನ್‌ ನಿಲಕೇಣಿ ಬೆಂಬಲಿತ ಬೆಕನ್‌ ಫೌಂಡೇಷನ್‌ ಈ ಆ್ಯಪ್‌ಅನ್ನು ತಯಾರಿಸಲಿದೆ ಎನ್ನಲಾಗಿದೆ.

ಸರ್ಕಾರ ನಿಗದಿ ಮಾಡಿದಷ್ಟೇ ದರವನ್ನು ಈ ಆ್ಯಪ್‌ ಹೊಂದಿರಲಿದೆ. ಇದರ ಅನ್ವಯ ಪ್ರತಿ ಎರಡು ಕಿಲೋಮೀಟರ್‌ಗೆ  30 ರೂಪಾಯಿ ಮಾತ್ರವೇ ಚಾರ್ಜ್‌ ಇರಲಿದೆ. ಅದರೊಂದಿಗೆ ಬುಕ್ಕಿಂಗ್‌ ಚಾರ್ಜ್‌ ಆಗಿ 10 ರೂಪಾಯಿ ಇರಲಿದೆ. ಈ ಬುಕ್ಕಿಂಗ್‌ ಚಾರ್ಜ್‌ ಅನ್ವಯ ನೀವು ಬುಕ್‌ ಮಾಡಿದ ಸ್ಥಳಕ್ಕೆ ಆಟೋ ಬರಲಿದೆ. ನಿಗದಿತ ದೂರಕ್ಕಿಂತ ಇನ್ನೂ ದೂರ ಸಂಚಾರಕ್ಕೆ 1 ಕಿಲೋಮೀಟರ್‌ಗೆ 15 ರೂಪಾಯಿ ನಿಗದಿಯಾಗಲಿದೆ. 

ಓಲಾ, ಉಬರ್ ಕಂಪನಿಗಳ ಕಳ್ಳಾಟಕ್ಕೆ ಇಂದೇ ಬೀಳುತ್ತಾ ಬ್ರೇಕ್..?

ಓಲಾ, ಉಬರ್ ಕಂಪನಿಗಳಿಗೆ 2016ರ ನಿಯಮದ ಅಡಿಯಲ್ಲಿ ಟ್ಯಾಕ್ಸಿಗಳನ್ನು ಮಾತ್ರ ಓಡಿಸಲು ಪರವಾನಗಿ ಇತ್ತು. ನಿಯಮ ಗಾಳಿಗೆ ತೂರಿದ ಕಂಪನಿಗಳು ಟ್ಯಾಕ್ಸಿ ಜೊತೆ ಆಟೋ ಸೇವೆ ನೀಡಲು ಕೂಡ ಆರಂಭಿಸಿದ್ದವು. ಹಾಗಿದ್ದರೂ ಈ ಕಂಪನಿಗಳು ಅಕ್ರಮವಾಗಿ ವ್ಯವಹಾರ ನಡೆಸುತ್ತಿದ್ದವು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more