ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್? ಪ್ರತಿ ಲೀ.ಗೆ 5 ರೂ. ಹೆಚ್ಚಳ?

ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್? ಪ್ರತಿ ಲೀ.ಗೆ 5 ರೂ. ಹೆಚ್ಚಳ?

Published : Jun 08, 2023, 09:32 AM IST

ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಹಾಲಿನ ದರ ಹೆಚ್ಚಿಸಲು ಬಮೂಲ್ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಲೀ.ಗೆ 5 ರೂ. ಹೆಚ್ಚಳ ಮಾಡಲು ಬಮೂಲ್ ಪಟ್ಟು ಹಿಡಿದಿದೆ. ಆರು ತಿಂಗಳ ಹಿಂದಷ್ಟೇ ಹಾಲಿನ ಉತ್ಪನ್ನಗಳ ದರ ಏರಿಕೆ ಆಗಿತ್ತು. 

ಬೆಂಗಳೂರು (ಜೂ.08): ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಹಾಲಿನ ದರ ಹೆಚ್ಚಿಸಲು ಬಮೂಲ್ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಲೀ.ಗೆ 5 ರೂ. ಹೆಚ್ಚಳ ಮಾಡಲು ಬಮೂಲ್ ಪಟ್ಟು ಹಿಡಿದಿದೆ. ಆರು ತಿಂಗಳ ಹಿಂದಷ್ಟೇ ಹಾಲಿನ ಉತ್ಪನ್ನಗಳ ದರ ಏರಿಕೆ ಆಗಿತ್ತು. ಇದೀಗ ಮತ್ತೆ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ. ಹಾಲು ಒಕ್ಕೂಟಗಳು ನಷ್ಟದ ಕಾರಣ ಎರಡು ತಿಂಗಳಿಂದ ರೈತರಿಗೆ ನೀಡುತ್ತಿದ್ದ ಸಹಾಯಧನವನ್ನು ನಿಲ್ಲಿಸೋಕೆ ಮುಂದಾಗಿದ್ದವು. ಆದ್ರೆ ಇದಕ್ಕೆ ವಿರೋಧ ಮಾಡಿದ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹ ಧನ ಕಡಿತ ಮಾಡದಂತೆ ಸೂಚನೆ ನೀಡಿದ್ದರು. 

ಹೀಗಾಗಿ ಕಡಿತಗೊಳಿಸಿದ ದರವನ್ನು ಮತ್ತೆ ರೈತರಿಗೆ ನೀಡಲು ಒಕ್ಕೂಟಗಳು ಮುಂದಾಗಿವೆ. ಆದರೆ ಸರ್ಕಾರದ ಮುಂದೆ ಈಗ ದರ ಏರಿಕೆಯ ಪ್ರಸ್ತಾವನೆ ಇಡಲು ತಯಾರಾಗಿದೆ. ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಒಕ್ಕೂಟಗಳು ಪಟ್ಟು ಹಿಡಿದಿವೆ. ಲೀಟರ್ ಹಾಲಿನ ದರದ ಮೇಲೆ 5 ರೂಪಾಯಿ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಮೂಲ್ ಅಧ್ಯಕ್ಷ ನರಸಿಂಹ ಮೂರ್ತಿ ತಿಳಿಸಿದ್ದಾರೆ. ಬಮೂಲ್​ಗೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಪೂರೈಕೆ ಆಗುವ ಹಾಲಿನ ಪ್ರಮಾಣ ಕಡಿಮೆ ಆಗಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more