National Flag Row : ವಿಧಾನಪರಿಷತ್ ನಲ್ಲಿ ಮುಂದುವರಿದ ಕಾಂಗ್ರೆಸ್ ಪ್ರತಿಭಟನೆ

National Flag Row : ವಿಧಾನಪರಿಷತ್ ನಲ್ಲಿ ಮುಂದುವರಿದ ಕಾಂಗ್ರೆಸ್ ಪ್ರತಿಭಟನೆ

Published : Feb 17, 2022, 08:30 PM ISTUpdated : Feb 17, 2022, 08:31 PM IST

ಸದನದಲ್ಲಿ ಮುಂದುವರಿದ ಧ್ವಜ ಕದನ
ವಿಧಾನಪರಿಷತ್ ನಲ್ಲಿ ಮುಂದುವರಿದ ಕಾಂಗ್ರೆಸ್ ಪ್ರತಿಭಟನೆ
ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆಗೆ ಪಟ್ಟು

ಬೆಂಗಳೂರು (ಫೆ.17): ರಾಷ್ಟ್ರಧ್ವಜದ (National Flag) ವಿಚಾರದಲ್ಲಿ ಕೆಎಸ್ ಈಶ್ವರಪ್ಪ (KS Eshwarappa)ನೀಡಿರುವ ಹೇಳಿಕೆ ಉಭಯ ಸದನಗಳಲ್ಲೂ ಕೋಲಾಹಲಕ್ಕೆ ಕಾರಣವಾಗಿದೆ. ಎರಡೂ ಪಕ್ಷಗಳ ನಾಯಕರು ತಮ್ಮ ತಮ್ಮ ಹೇಳಿಕೆ ನೀಡುತ್ತಿರುವ ಹಂತದಲ್ಲಿ ವಿಧಾನಪರಿಷತ್ ನಲ್ಲಿ ( Legislative Council ) ಕಾಂಗ್ರೆಸ್ (Cogress) ಪಕ್ಷದ ಪ್ರತಿಭಟನೆ ಮುಂದುವರಿದಿದೆ.

ಈ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, "ನಿಮ್ಮ ಪರಿಸ್ಥಿತಿ ನಮಗೆ ಅರ್ಥವಾಗುತ್ತದೆ. ಹಿಜಾಬ್ ವಿಚಾರದಲ್ಲಿ ನಿಮ್ಮ ಪಕ್ಷ ಸಂಪೂರ್ಣವಾಗಿ ಹೈರಾಣಾಗಿದೆ. ಹಾಗಾಗಿ ಈ ರೀತಿಯಲ್ಲಿ ಪ್ರತಿಭಟನೆ ಮಾಡುವ ಮೂಲಕ ಜನರ ಗಮನಸೆಳೆಯುವ ಪ್ರಯತ್ನ ಮಾಡುತ್ತಿದ್ದೀರಿ' ಎಂದು ಹೇಳಿದ್ದಾರೆ. ಇನ್ನು ಅರಗ ಜ್ಞಾನೇಂದ್ರ ಮಾತಿಗೆ ಪರಿಷತ್ ನಲ್ಲಿ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದರಿಂದಾಗಿ ಪರಿಷತ್ ನಲ್ಲಿ ತೀವ್ರ ಗದ್ದಲ, ಕೋಲಾಹಲಕ್ಕೆ ಕಾರಣವಾಯಿತು.

Karnataka Politics ಈಶ್ವರಪ್ಪರನ್ನ ಸಚಿವ ಸಂಪುಟದಿಂದ ಕೈಬಿಡುವಂತೆ ಪಟ್ಟು
ಇನ್ನು ಕಾಂಗ್ರೆಸ್ ಪಕ್ಷ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದೆ. ಕಾಂಗ್ರೆಸ್ ನವರು ಎಷ್ಟು ಬೇಕಾದರೂ ಗಲಾಟೆ ಮಾಡಲಿ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ರಾಷ್ಟ್ರಧ್ವಜಕ್ಕೆ ನಿನ್ನೆ ಸದನದಲ್ಲಿ ಅಪಮಾನ ಮಾಡಿದವರು ಮೊದಲು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ, ನಾನೇಕೆ ರಾಜೀನಾಮೆ ನೀಡಬೇಕು ಎಂದು ಕೇಳಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more