ಜೂನ್ 07 ರ ನಂತರ ಲಾಕ್‌ಡೌನ್ ರಿಲೀಫ್ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಬಿಸಿಬಿಸಿ ಚರ್ಚೆಯಾಗುತ್ತಿದೆ. ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ.
ಬೆಂಗಳೂರು (ಜೂ. 01): ಜೂನ್ 07 ರ ನಂತರರಿಲೀಫ್ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಬಿಸಿಬಿಸಿ ಚರ್ಚೆಯಾಗುತ್ತಿದೆ. ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮಕ್ಕೆ ಅವಕಾಶ, ಹೆದ್ದಾರಿಗಳಲ್ಲಿನ ಹೊಟೇಲ್‌ಗಳಲ್ಲಿ ಷರತ್ತು ಬದ್ಧ ಅನುಮತಿ, ಕೆಲ ಸೆಕ್ಟರ್‌ಗಳಿಗೆ ರಿಲೀಫ್ ನೀಡುವ ಕೂಗು ಕೇಳಿ ಬರುತ್ತಿದೆ.