ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

Published : Nov 10, 2019, 02:38 PM IST

ಬಿಡಿಎ ನಿರ್ಲಕ್ಷಕ್ಕೆ ಹೊಸಕೆರೆ ಹಳ್ಳಿ ಕೆರೆ ಒಡೆದು ಹೋಗಿದೆ. ಒಡೆದು ಹೋದ ಕೆರೆಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಈಗ ಕುಸಿದು ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದಿದೆ. ಹೊಸಕೆರೆಹಳ್ಳಿ- ರಾಜರಾಜೇಶ್ವರಿ ನಗರಕ್ಕೆ ಸಂಪರ್ಕ ಬಂದ್ ಮಾಡಲಾಗಿದೆ. ರಸ್ತೆ ಮೇಲಿರುವ ಮಣ್ಣು ಹೊರ ತೆಗೆಯಲು ಹರಸಾಹಸಪಡಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಬಿಡಿಎ ಇಲ್ಲಿ ಕಾಮಗಾರಿ ನಡೆಸುತ್ತಿತ್ತು. ಕೆರೆಯಲ್ಲಿ ನೀರು ಹೊರ ಹೋಗದೇ ಸ್ಟ್ರಾಮ್ ವಾಟರ್ ಹೆಚ್ಚಾಗಿತ್ತು. ಇದರಿಂದ ಸೊಳ್ಳೆ ಜಾಸ್ತಿಯಾಗಿ ಸ್ಥಳೀಯರಿಗೆ ತೊಂದರೆ ಆಗುತ್ತಿತ್ತು. ಸ್ಟ್ರಾಮ್ ವಾಟರ್ ಹೊರ ಹಾಕಲು ಬಿಡಿಎ ದಡ ಕೊರೆದಿದ್ದೇ ಈ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!