Apr 18, 2020, 11:41 AM IST
ಬೆಂಗಳೂರು (ಏ. 18): ಲಾಕ್‌ಡೌನ್‌ನಿಂದ ಕೆಲವರು ಕೆಲಸವಿಲ್ಲದೇ, ಊಟವಿಲ್ಲದೇ ಪರದಾಡುತ್ತಿದ್ದಾರೆ. ಇವರಿಗೆ ನೆರವು ನೀಡಲು ಸರ್ಕಾರ ಹಾಗೂ ಸಾರ್ವಜನಿಕರು 'ಕರುಣೆಯ ಗೋಡೆ' ಯನ್ನು ಸ್ಥಾಪಿಸಿದ್ದಾರೆ. ಇಲ್ಲಿ ಬ್ರೆಡ್, ರಸ್ಕ್, ಬಿಸ್ಕತ್, ಹಣ್ಣುಗಳು, ನೀರಿನ ಬಾಟಲಿಗಳು ಸಿಗುವಂತೆ ಮಾಡಲಾಗಿದೆ. ನೆಲಮಂಗಲ ಬಸ್ ಸ್ಟಾಪ್ ಬಳಿ ಈ ಕೋಣೆಯನ್ನು ನಿರ್ಮಿಸಲಾಗಿದ್ದು ಇದಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. ಅಗತ್ಯ ಇರುವವರು ಬಂದು ಇದರ ಸದುಪಯೋಗ ಪಡೆಯಬಹುದಾಗಿದೆ.
ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!