ಬ್ರಿಟನ್ ವೈರಸ್ ಸೋಂಕು ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರನ್ನು ಪತ್ತೆ ಮಾಡುವುದು ದೊಡ್ಡ ಸವಾಲಾಗಿದೆ. ಬೆಂಗಳೂರು ಒಂದರಲ್ಲೇ 114 ಮಂದಿ ನಾಪತ್ತೆಯಾಗಿದ್ದಾರೆ.
ಬೆಂಗಳೂರು (ಜ. 06): ಬ್ರಿಟನ್ ವೈರಸ್ ಸೋಂಕು ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರನ್ನು ಪತ್ತೆ ಮಾಡುವುದು ದೊಡ್ಡ ಸವಾಲಾಗಿದೆ. ಬೆಂಗಳೂರು ಒಂದರಲ್ಲೇ 114 ಮಂದಿ ನಾಪತ್ತೆಯಾಗಿದ್ದಾರೆ. ಗೃಹ ಇಲಾಖೆಯ ಸಹಾಯದಿಂದ ಪತ್ತೆ ಕಾರ್ಯ ನಡೆಯುತ್ತಿದೆ. ನಾಪತ್ತೆಯಾದವರ ಪ್ರಾಥಮಿಕ ಸಂಪರ್ಕಿತರ ಬಗ್ಗೆ ಆತಂಕ ಶುರುವಾಗಿದೆ.