ಕೊರೋನಾ ಹೊಸ ರೂಪ: ಹೊಸ ನಿಯಮ ಘೋಷಿಸಿದ ಸಿಎಂ ಯಡಿಯೂರಪ್ಪ

ಕೊರೋನಾ ಹೊಸ ರೂಪ: ಹೊಸ ನಿಯಮ ಘೋಷಿಸಿದ ಸಿಎಂ ಯಡಿಯೂರಪ್ಪ

Published : Dec 22, 2020, 02:35 PM ISTUpdated : Dec 22, 2020, 02:53 PM IST

ಕೊರೋನಾದ ಹೊಸ ರೂಪ ಪತ್ತೆ| ವಿದೇಶದಿಂದ ಬಂದವರಿಗೆ ಕೋವಿಡ್‌ ಟೆಸ್ಟ್‌ ಕಡ್ಡಾಯ| ವಿಮಾನ ನಿಲ್ದಾಣಗಳಲ್ಲಿ  ಕೋವಿಡ್‌ ಪರೀಕ್ಷೆ ಕಡ್ಡಾಯ| ವೈರಸ್‌ನ ಹೊಸ ರೂಪ ಹರಡದಂತೆ ಎಚ್ಚರಿಕೆ|  

ಬೆಂಗಳೂರು(ಡಿ.22): ಮಹಾಮಾರಿ  ಕೊರೋನಾದ ಹೊಸ ರೂಪ ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶದಿಂದ ಬಂದವರಿಗೆ ಕೋವಿಡ್‌ ಟೆಸ್ಟ್‌ ಕಡ್ಡಾಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಲು ಸೂಚನೆ ನೀಡಿದ್ದಾರೆ.

ಚುನಾವಣಾ ಅಖಾಡ: ಮತಗಟ್ಟೆಗಳಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು

ಕರ್ನಾಟಕದಲ್ಲಿ ಕೊರೋನಾದ ವೈರಸ್‌ನ ಹೊಸ ರೂಪ ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಬ್ರಿಟನ್‌ನಿಂದ ಬಂದ ಚೆನ್ನೈನ ವ್ಯಕ್ತಿಯಲ್ಲಿ ಹೊಸ ಕೊರೋನಾ ವೈರಸ್‌ ಕಂಡು ಬಂದಿದೆ. ಹೀಗಾಗಿ ವೈರಸ್‌ ಹರಡದಂತೆ ಹೈಲರ್ಟ್‌ ಘೋಷಿಸಲಾಗಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!