ನಿಮಗೆ ಬಡವರ ಯೋಜನೆಗಳು ಮಾತ್ರ ಕಾಣೋದೇನ್ರಿ..? ಸರ್ಕಾರದ ನಡೆಗೆ ಖಾದರ್ ಆಕ್ರೋಶ

ನಿಮಗೆ ಬಡವರ ಯೋಜನೆಗಳು ಮಾತ್ರ ಕಾಣೋದೇನ್ರಿ..? ಸರ್ಕಾರದ ನಡೆಗೆ ಖಾದರ್ ಆಕ್ರೋಶ

Published : Feb 15, 2021, 01:48 PM ISTUpdated : Feb 15, 2021, 01:51 PM IST

ಬಿಪಿಲ್ ಕಾರ್ಡ್ ಮಾನದಂಡದಲ್ಲಿ ಬದಲಾವಣೆ ಮಾಡಿ ಸರ್ಕಾರ ಕಾರ್ಡ್‌ದಾರರಿಗೆ ಶಾಕ್ ನೀಡಿದೆ. ಬೈಕ್ , ಫ್ರಿಡ್ಜ್, ಬೈಕ್, ಟಿವಿ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಸರ್ಕಾರ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಯು ಟಿ ಖಾದರ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಫೆ. 15): ಬಿಪಿಲ್ ಕಾರ್ಡ್ ಮಾನದಂಡದಲ್ಲಿ ಬದಲಾವಣೆ ಮಾಡಿ ಸರ್ಕಾರ ಕಾರ್ಡ್‌ದಾರರಿಗೆ ಶಾಕ್ ನೀಡಿದೆ. ಬೈಕ್ , ಫ್ರಿಡ್ಜ್, ಬೈಕ್, ಟಿವಿ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಸರ್ಕಾರ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಯು ಟಿ ಖಾದರ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಕತ್ತಿಯವರ ಹೇಳಿಕೆ ಜನಸಾಮಾನ್ಯರಿಗೆ ವಿರುದ್ಧವಾಗಿರುವಂತದ್ದು. ಇದನ್ನು ಕೂಡಲೇ ವಾಪಸ್ ಪಡೆಯಬೇಕು. ಶ್ರೀಮಂತರ ಬಳಿ BPL ಕಾರ್ಡ್  ಇದ್ರೆ ವಾಪಸ್ ಪಡೆಯಿರಿ. ಆಹಾರ ಪಡೆಯುವುದು ಜನರ ಹಕ್ಕು. ಅವರ ಹಕ್ಕಿಗೆ ಕಲ್ಲು ಹಾಕೋದು ಸರಿನಾ..? ಎಂದು ಯು ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!