3 ನೇ ಅಲೆಗೆ ಸಜ್ಜಾಗಿದೆ ಸರ್ಕಾರ, ಆಕ್ಸಿಜನ್, ಬೆಡ್‌ಗಳ ವ್ಯವಸ್ಥೆ ಹೀಗಿದೆ

3 ನೇ ಅಲೆಗೆ ಸಜ್ಜಾಗಿದೆ ಸರ್ಕಾರ, ಆಕ್ಸಿಜನ್, ಬೆಡ್‌ಗಳ ವ್ಯವಸ್ಥೆ ಹೀಗಿದೆ

Published : Jun 27, 2021, 11:03 AM ISTUpdated : Jun 27, 2021, 12:07 PM IST

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಭೀತಿ ಹೆಚ್ಚಾಗುತ್ತಿದ್ದು, 3 ನೇ ಅಲೆ ಭೀತಿಯೂ ಹೆಚ್ಚಾಗಿದೆ,. ಹೀಗಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಬೆಂಗಳೂರು (ಜೂ. 27): ರಾಜ್ಯದಲ್ಲಿ ಭೀತಿ ಹೆಚ್ಚಾಗುತ್ತಿದ್ದು, 3 ನೇ ಅಲೆ ಭೀತಿಯೂ ಹೆಚ್ಚಾಗಿದೆ,. ಹೀಗಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಜಿಲ್ಲಾಸ್ಪತ್ರೆಗಳಲ್ಲಿ 25 ರಿಂದ 50 ಕ್ಕೆ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸಿದೆ. ತಾಲ್ಲೂಕು  ಆಸ್ಪತ್ರೆಗಳಲ್ಲಿ 50 ರಿಂದ 100 ಕ್ಕೆ ಹೆಚ್ಚಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಶರತ್ ಚಂದ್ರ ಮಾಹಿತಿ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!