ನಾಳೆಯಿಂದ ನೈಟ್ ಕರ್ಫ್ಯೂ, ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬದಲಿಸಿಕೊಳ್ಳಿ

ನಾಳೆಯಿಂದ ನೈಟ್ ಕರ್ಫ್ಯೂ, ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬದಲಿಸಿಕೊಳ್ಳಿ

Published : Apr 09, 2021, 03:09 PM ISTUpdated : Apr 09, 2021, 03:17 PM IST

ಕೊರೊನಾ ಕಂಟ್ರೋಲ್‌ಗಾಗಿ ನಾಳೆಯಿಂದ 8 ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಅಗತ್ಯ ಸೇವೆಗಳು, ಮೆಡಿಕಲ್‌ ಶಾಪ್‌ಗಳು ಹೊರತುಪಡಿಸಿ, ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಲಾಗುತ್ತದೆ. 
 

ಬೆಂಗಳೂರು (ಏ. 09): ಕೊರೊನಾ ಕಂಟ್ರೋಲ್‌ಗಾಗಿ ನಾಳೆಯಿಂದ 8 ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಅಗತ್ಯ ಸೇವೆಗಳು, ಮೆಡಿಕಲ್‌ ಶಾಪ್‌ಗಳು ಹೊರತುಪಡಿಸಿ, ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಲಾಗುತ್ತದೆ. 

ಮೈಸೂರಿನ ಚಿತ್ರಣ ನೋಡುವುದಾದರೆ, ಈಗಾಗಲೇ ನಗರದಲ್ಲಿ ಕಠಿಣ ನಿರ್ಬಂಧ ವಿಧಿಸಲಾಗಿದೆ. ಮದುವೆ, ಸಮಾರಂಭಗಳಿಗೆ ನಿರ್ಬಂಧ ವಿಧಿಸಲಾಗಿದೆ. ಊರಹಬ್ಬ, ಜಾತ್ರೆ, ಮಹೋತ್ಸವಗಳನ್ನು ರದ್ದುಪಡಿಸಲಾಗಿದೆ. ಇಂದಿನಿಂದ ಇನ್ನಷ್ಟು ಮಾರ್ಗಸೂಚಿಗಳು ಅನ್ವಯವಾಗಲಿದೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!