Apr 9, 2021, 9:26 AM IST
ಬೆಂಗಳೂರು (ಏ. 09): ಕೊರೊನಾ ಸೋಂಕು ನಿಯಂತ್ರಣಕ್ಕೆ ಏ. 10 ರಿಂದ 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಲಾಗುತ್ತದೆ. ಬೆಂಗಳೂರು, ಮೈಸೂರು, ಉಡುಪಿ- ಮಣಿಪಾಲ, ಮಂಗಳೂರು, ಬೀದರ್, ತುಮಕೂರು ಹಾಗೂ ಕಲಬುರಗಿಯಲ್ಲಿ ಜಾರಿಗೊಳಿಸಲಾಗುತ್ತಿದೆ. ಇಂದು ಗೈಡ್ಲೈನ್ಸ್ ಬಿಡುಗಡೆಯಾಗಲಿದೆ.