ಊಟದಲ್ಲಿ ನೊಣ, ಗಬ್ಬುನಾರುವ ವಾರ್ಡ್‌ಗಳು: ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಯಿದು..!

ಊಟದಲ್ಲಿ ನೊಣ, ಗಬ್ಬುನಾರುವ ವಾರ್ಡ್‌ಗಳು: ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಯಿದು..!

Published : Jun 29, 2020, 11:18 AM ISTUpdated : Jun 29, 2020, 11:19 AM IST

ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆ ಅನಾವರಣ ಪದೇ ಪದೇ ಆಗುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ರೋಗಿಗಳ ಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಕಲ್ಬುರ್ಗಿ ಕೋವಿಡ್ 19 ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ ಪೇದೆ. ಏಷಿಯನ್ ಮಹಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ ಪೇದೆ ಅಲ್ಲಿನ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ. ಊಟದಲ್ಲಿ ನೊಣ, ಗಬ್ಬು ನಾರುವ ವಾರ್ಡ್‌ಗಳು, ನಾಯಿಗಳು ಮಲಗಲು ಯೋಗ್ಯವಾದ ಜಾಗ ಅಲ್ಲ. ಇಲ್ಲಿದ್ರೆ ಮತ್ತೊಂದು ಕೊರೊನಾ ಅಟ್ಯಾಕ್ ಆಗುತ್ತೆ. ಈ ಕ್ವಾರಂಟೈನ್ ಕೇಂದ್ರದಲ್ಲಿ ಜೀವಂತ ಶವವಾಗುತ್ತೇವೆ.  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ಹೀಗಾದ್ರೆ ಸಾಮಾನ್ಯ ಜನರ ಪರಿಸ್ಥಿತಿ ಏನು? 

 

ಬೆಂಗಳೂರು (ಜೂ. 29): ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆ ಅನಾವರಣ ಪದೇ ಪದೇ ಆಗುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ರೋಗಿಗಳ ಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಕಲ್ಬುರ್ಗಿ ಕೋವಿಡ್ 19 ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ ಪೇದೆ. ಏಷಿಯನ್ ಮಹಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ ಪೇದೆ ಅಲ್ಲಿನ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ. ಊಟದಲ್ಲಿ ನೊಣ, ಗಬ್ಬು ನಾರುವ ವಾರ್ಡ್‌ಗಳು, ನಾಯಿಗಳು ಮಲಗಲು ಯೋಗ್ಯವಾದ ಜಾಗ ಅಲ್ಲ. ಇಲ್ಲಿದ್ರೆ ಮತ್ತೊಂದು ಕೊರೊನಾ ಅಟ್ಯಾಕ್ ಆಗುತ್ತೆ. ಈ ಕ್ವಾರಂಟೈನ್ ಕೇಂದ್ರದಲ್ಲಿ ಜೀವಂತ ಶವವಾಗುತ್ತೇವೆ.  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ಹೀಗಾದ್ರೆ ಸಾಮಾನ್ಯ ಜನರ ಪರಿಸ್ಥಿತಿ ಏನು? 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!