ಕೊರೊನಾ ಸೋಂಕಿತರು ಮಾತ್ರವಲ್ಲ, ಬ್ಲ್ಯಾಕ್ ಫಂಗಸ್ ಪೀಡಿತರಿಗೂ ಸಿಗುತ್ತಿಲ್ಲ ಬೆಡ್..!

ಕೊರೊನಾ ಸೋಂಕಿತರು ಮಾತ್ರವಲ್ಲ, ಬ್ಲ್ಯಾಕ್ ಫಂಗಸ್ ಪೀಡಿತರಿಗೂ ಸಿಗುತ್ತಿಲ್ಲ ಬೆಡ್..!

Published : May 20, 2021, 04:57 PM IST

- ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಸಿಗುತ್ತಿಲ್ಲ ಬೆಡ್ 

- ಬೆಂಗಳೂರಿನಲ್ಲಿ  ಬ್ಲ್ಯಾಕ್ ಫಂಗಸ್ ರೋಗಿಗಳ ಪರದಾಟ

- ಬೆಂಗಳೂರಿನಲ್ಲಿ 65 ಕ್ಕೂ ಹೆಚ್ಚು ಮಂದಿಗೆ ಬ್ಲ್ಯಾಕ್ ಫಂಗಸ್

ಬೆಂಗಳೂರು (ಮೇ. 20): ಕೊರೊನಾ ಜೊತೆ ಜೊತೆಗೆ  ಸಮಸ್ಯೆ ಕಾಡುತ್ತಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಕೇವಲ 10 ಬೆಡ್‌ಗಳು ನಿಗದಿಯಾಗಿದೆ. ಉಳಿದವರು ಬೆಡ್‌ಗಾಗಿ ಪರದಾಡುತ್ತಿದ್ದಾರೆ. ಬೌರಿಂಗ್‌ನಲ್ಲಿ ಈವರೆಗೆ 24 ಮಂದಿಗೆ ಸಿಕ್ಕಿರೋದು 100 ಡೋಸ್ ಇಂಜೆಕ್ಷನ್ ಮಾತ್ರ. ಇನ್ನು ಬೆಂಗಳೂರಿನಲ್ಲಿ 65 ಕ್ಕೂ ಹೆಚ್ಚು ಮಂದಿಗೆ ಬ್ಲ್ಯಾಕ್ ಫಂಗಸ್ ತಗುಲಿದೆ. 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!