ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!

ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!

Published : Apr 04, 2021, 10:59 AM IST

ಒಂದು ಕಡೆ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ. ಇನ್ನೊಂದು ಕಡೆ ಯುಗಾದಿ ಹಬ್ಬ ಬಂದಿದೆ. ಹಬ್ಬ ಎಂದರೆ ಜನ ಮಾರುಕಟ್ಟೆಗೆ, ಆಚರಣೆಗೆ ಒಂದು ಕಡೆ ಸೇರುವುದು ಸಾಮಾನ್ಯ. ಆದರೆ ಈ ಬಾರಿ ಹಾಗೆ ಮಾಡಲಾಗುವುದಿಲ್ಲ. 

ಬೆಂಗಳೂರು (ಏ. 04): ಒಂದು ಕಡೆ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ. ಇನ್ನೊಂದು ಕಡೆ ಯುಗಾದಿ ಹಬ್ಬ ಬಂದಿದೆ. ಹಬ್ಬ ಎಂದರೆ ಜನ ಮಾರುಕಟ್ಟೆಗೆ, ಆಚರಣೆಗೆ ಒಂದು ಕಡೆ ಸೇರುವುದು ಸಾಮಾನ್ಯ. ಆದರೆ ಈ ಬಾರಿ ಹಾಗೆ ಮಾಡಲಾಗುವುದಿಲ್ಲ. ಮೈಮರೆತರೆ ಅಪಾಯವನ್ನು ಆಹ್ವಾನಿಸಿದಂತಾಗುವುದು. ಹಾಗಾಗಿ ಮನೆಯಲ್ಲಿಯೇ ಸರಳವಾಗಿ ಆಚರಿಸುವುದು ಉತ್ತಮ ಎಂದು ತಜ್ಞರು ಎಚ್ಚರಿಸಿದ್ದಾರೆ.

 

ಇನ್ನು ಹಬ್ಬಕ್ಕೆಂದು ಬೆಂಗಳೂರಿನಿಂದ ಊರಿನ ಕಡೆ ಹೋಗುವವರು ಸದ್ಯಕ್ಕೆ ಹೋಗದಿರುವುದು ಉತ್ತಮ. ಹಳ್ಳಿಗಳಲ್ಲೂ ವೈರಸ್ ಹಬ್ಬುವ ಸಾಧ್ಯತೆ ಇದೆ ಎಂದು ಡಾ. ಮಂಜುನಾಥ್ ಎಚ್ಚರಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!