Cabinet Reshuffle: ಸಂಪುಟ ಪುನಾರಚನೆ ಬಗ್ಗೆ ಮಾಹಿತಿ ಇಲ್ಲ, ಗೋವಾ ಚುನಾವಣೆಯಲ್ಲಿ ಬ್ಯುಸಿ: ಸಿ ಟಿ ರವಿ

Cabinet Reshuffle: ಸಂಪುಟ ಪುನಾರಚನೆ ಬಗ್ಗೆ ಮಾಹಿತಿ ಇಲ್ಲ, ಗೋವಾ ಚುನಾವಣೆಯಲ್ಲಿ ಬ್ಯುಸಿ: ಸಿ ಟಿ ರವಿ

Published : Jan 25, 2022, 09:45 AM IST

ಬಿಜೆಪಿ ವರಿಷ್ಠರು ಪಂಚ ರಾಜ್ಯಗಳ (5 States Elections) ವಿಧಾನಸಭಾ ಚುನಾವಣೆಯ ಬಗ್ಗೆ ತಲೆಕೆಡಿಸಿಕೊಂಡಿದ್ದರೆ ರಾಜ್ಯದ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಚರ್ಚೆ ತೀವ್ರವಾಗತೊಡಗಿದೆ.

ಬೆಂಗಳೂರು (ಜ. 25): ಬಿಜೆಪಿ ವರಿಷ್ಠರು ಪಂಚ ರಾಜ್ಯಗಳ (5 States Elections) ವಿಧಾನಸಭಾ ಚುನಾವಣೆಯ ಬಗ್ಗೆ ತಲೆಕೆಡಿಸಿಕೊಂಡಿದ್ದರೆ ರಾಜ್ಯದ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಚರ್ಚೆ ತೀವ್ರವಾಗತೊಡಗಿದೆ.

ಇನ್ನೊಂದು ವರ್ಷಕ್ಕೆ ಸಾರ್ವತ್ರಿಕ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಈಗಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬ ಅಭಿಪ್ರಾಯವನ್ನು ಹಲವು ಆಕಾಂಕ್ಷಿ ಶಾಸಕರು ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಈ ವಿಷಯದಲ್ಲಿ ಪಕ್ಷದ ಹೈಕಮಾಂಡ್‌ ಸೂಚನೆಯನ್ನು ನಿರೀಕ್ಷಿಸುತ್ತಿದ್ದಾರೆ.

'ರಾಜಕಾರಣದಲ್ಲಿ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ, ಸಿಎಂ ಕೇಳಿದರೆ ಉತ್ತರ ಕೊಡಬಹುದು, ನನಗಂತೂ ಏನೂ ಮಾಹಿತಿ ಇಲ್ಲ' ಎಂದು ಸಿ ಟಿ ರವಿ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more