ಕರ್ನಾಟಕದಲ್ಲಿ ಲಾಕ್‌ಡೌನ್ ಬದಲಿಗೆ ಮತ್ತೊಂದು ಟಫ್ ರೂಲ್ಸ್: ಏನದು?

ಕರ್ನಾಟಕದಲ್ಲಿ ಲಾಕ್‌ಡೌನ್ ಬದಲಿಗೆ ಮತ್ತೊಂದು ಟಫ್ ರೂಲ್ಸ್: ಏನದು?

Suvarna News   | Asianet News
Published : Apr 18, 2021, 04:09 PM ISTUpdated : Apr 18, 2021, 05:13 PM IST

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಎನ್ನುವ ಸುದ್ದಿಗೆ ಸಚಿವ ಸುಧಾಕರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಏ.18): ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡಿದೆ. ಪ್ರತಿದಿನದ ಸೋಂಕು ಪ್ರಕರಣಗಳು ದಾಖಲೆ ಪ್ರಮಾಣದಲ್ಲಿ ವರದಿಯಾಗುತ್ತಿವೆ. 

ಕರ್ನಾಟಕ ಮತ್ತೆ ಲಾಕ್‌ಡೌನ್ ಆಗುತ್ತಾ? ಬಗ್ಗೆ ಸಚಿವ ಅಶೋಕ್ ಹೇಳಿದ್ದು ಹೀಗೆ!

ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುತ್ತಾ ಎನ್ನುವ ಚರ್ಚೆಗಳು ನಡೆದಿವೆ. ಇನ್ನು ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯಿಸಿದ್ದು, ಲಾಕ್‌ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ರೆ, ಲಾಕ್‌ಡೌನ್ ಬದಲಿಗೆ ಬೇರೆ ರೂಲ್ಸ್ ಎಂದು ಹೇಳಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!