ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಇಲ್ಲ: ಸಿಎಂ ಬಿಎಸ್‌ವೈ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಇಲ್ಲ: ಸಿಎಂ ಬಿಎಸ್‌ವೈ ಸ್ಪಷ್ಟನೆ

Published : Jul 27, 2020, 06:23 PM IST

ಮೊದಲಿನಿಂದಲೂ ಮುಖ್ಯಮಂತ್ರಿ ಬಿಎಸ್‌ವೈ ಲಾಕ್‌ಡೌನ್‌ಗೆ ತಮ್ಮ ಅಸಮ್ಮತಿಯನ್ನು ಸೂಚಿಸುತ್ತಲೇ ಬಂದಿದ್ದರು. ಇದೀಗ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್‌ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಬೆಂಗಳೂರು(ಜು.27): ಕೋವಿಡ್ ಜತೆ ಬದುಕು ಸಾಗಿಸುವುದನ್ನು ಕಲಿಯಬೇಕಾಗಿದೆ. ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ. 

ಮೊದಲಿನಿಂದಲೂ ಮುಖ್ಯಮಂತ್ರಿ ಬಿಎಸ್‌ವೈ ಲಾಕ್‌ಡೌನ್‌ಗೆ ತಮ್ಮ ಅಸಮ್ಮತಿಯನ್ನು ಸೂಚಿಸುತ್ತಲೇ ಬಂದಿದ್ದರು. ಇದೀಗ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್‌ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಲಾಕ್‌ಡೌನ್ ಬಗ್ಗೆ ನಾವು ಚರ್ಚೆಗೆ ಹೋಗುವುದಿಲ್ಲ. ಎಲ್ಲಾ ಜಿಲ್ಲಾಧಿಕಾರಿಗಳಿಗೂ ಇದೇ ಸೂಚನೆಯನ್ನು ನೀಡಿದ್ದೇನೆ ಎಂದು ಬಿಎಸ್‌ವೈ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!