Covid Pandemic: ರಾಜ್ಯ ಲಾಕ್‌ಡೌನ್ ಆಗುತ್ತಾ? ಸ್ಪಷ್ಟನೆ ಕೊಟ್ಟ ಸಿಎಂ ಬೊಮ್ಮಾಯಿ

Covid Pandemic: ರಾಜ್ಯ ಲಾಕ್‌ಡೌನ್ ಆಗುತ್ತಾ? ಸ್ಪಷ್ಟನೆ ಕೊಟ್ಟ ಸಿಎಂ ಬೊಮ್ಮಾಯಿ

Published : Nov 29, 2021, 05:51 PM IST

ಶಿಕ್ಷಣ ಸಂಸ್ಥೆ ಹಾಗೂ ಹಾಸ್ಟೆಲ್‌ಗಳಲ್ಲಿ ಕೊರೋನಾ ಸ್ಫೋಟವಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಜನರಲ್ಲಿ ಲಾಕ್‌ಡೌನ್ ಭಯ ಶುರುವಾಗಿದೆ. ಇನ್ನೂ ಈ ಲಾಕ್‌ಡೌನ್‌ ಸುದ್ದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ.

ದಾವಣೆಗೆರೆ, (ನ.29): ರಾಜ್ಯದಲ್ಲೂ ಕೊರೋನಾ ರೂಪಾಂತರಿ ಒಮಿಕ್ರಾನ್ (Omicron)​ ಆತಂಕ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಗಡಿ ಭಾಗಗಳಲ್ಲಿ ಹೈ ಅಲರ್ಟ್​ ಮಾಡಲಾಗಿದೆ. 

Covid Among Students : ರಾಜ್ಯದಲ್ಲಿ ಮತ್ತೆ ಶಾಲೆಗಳು ಬಂದ್ ಆಗುತ್ತಾ..?

ಅದರಲ್ಲೂ ಶಿಕ್ಷಣ ಸಂಸ್ಥೆ ಹಾಗೂ ಹಾಸ್ಟೆಲ್‌ಗಳಲ್ಲಿ ಕೊರೋನಾ ಸ್ಫೋಟವಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಜನರಲ್ಲಿ ಲಾಕ್‌ಡೌನ್ ಭಯ ಶುರುವಾಗಿದೆ. ಇನ್ನೂ ಈ ಲಾಕ್‌ಡೌನ್‌ ಸುದ್ದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more