ಪಕ್ಷ ಬಿಡೋದಾದ್ರೆ ಕಾಂಗ್ರೆಸ್‌ಗೆ ಹೋಗಲ್ಲ, ಮನೆಗೆ ಹೋಗುತ್ತೇನೆ: ಎಂಟಿಬಿ ನಾಗರಾಜ್

ಪಕ್ಷ ಬಿಡೋದಾದ್ರೆ ಕಾಂಗ್ರೆಸ್‌ಗೆ ಹೋಗಲ್ಲ, ಮನೆಗೆ ಹೋಗುತ್ತೇನೆ: ಎಂಟಿಬಿ ನಾಗರಾಜ್

Published : Jan 25, 2022, 05:49 PM IST

ಸಿದ್ದರಾಮಯ್ಯನವರು (Siddaramaiah) ರಾಜಕೀಯವಾಗಿ ನನ್ನೊಂದಿಗೆ ಚರ್ಚಿಸಿಲ್ಲ. ಯಾರು ವಾಪಸ್ ಬರ್ತಾರೆ, ಯಾವುದು ಸತ್ಯ ಎಂದು ಸಿದ್ದರಾಯಮ್ಯ (Siddaramaiah) ಅಂತರಾಳಕ್ಕೆ ಗೊತ್ತು. ಕೆಲವರು ಕಾಂಗ್ರೆಸ್ ಸೇರಲು ಸಲಹೆ ಕೊಡುತ್ತಾರೆ. ಚುನಾವಣೆಗೆ ಒಂದೊಂದು ಪಕ್ಷ ಬದಲಾವಣೆ ಮಾಡಲು ಸಾಧ್ಯವಿಲ್ಲ: ಎಂಟಿಬಿ

ಬೆಂಗಳೂರು (ಜ. 25): ಸಿದ್ದರಾಮಯ್ಯನವರು (Siddaramaiah) ರಾಜಕೀಯವಾಗಿ ನನ್ನೊಂದಿಗೆ ಚರ್ಚಿಸಿಲ್ಲ. ಯಾರು ವಾಪಸ್ ಬರ್ತಾರೆ, ಯಾವುದು ಸತ್ಯ ಎಂದು ಸಿದ್ದರಾಯಮ್ಯ (Siddaramaiah) ಅಂತರಾಳಕ್ಕೆ ಗೊತ್ತು. ಕೆಲವರು ಕಾಂಗ್ರೆಸ್ ಸೇರಲು ಸಲಹೆ ಕೊಡುತ್ತಾರೆ. ಚುನಾವಣೆಗೆ ಒಂದೊಂದು ಪಕ್ಷ ಬದಲಾವಣೆ ಮಾಡಲು ಸಾಧ್ಯವಿಲ್ಲ.  ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ. ಪಕ್ಷ ಬಿಟ್ಟರೆ ಸೀದಾ ಮನೆಗೆ ಹೋಗುತ್ತೇನೆ' ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more