ಸಿಎಂ ಬದಲಾವಣೆ ವಿಚಾರಕ್ಕಾಗಿ ದೆಹಲಿಗೆ ಬಂದಿಲ್ಲ, ಚರ್ಚೆಗೆ ತೆರೆ ಎಳೆದ ಅರವಿಂದ್ ಬೆಲ್ಲದ್

ಸಿಎಂ ಬದಲಾವಣೆ ವಿಚಾರಕ್ಕಾಗಿ ದೆಹಲಿಗೆ ಬಂದಿಲ್ಲ, ಚರ್ಚೆಗೆ ತೆರೆ ಎಳೆದ ಅರವಿಂದ್ ಬೆಲ್ಲದ್

Published : Jun 12, 2021, 03:30 PM IST

ಶಾಸಕ ಅರವಿಂದ್ ಬೆಲ್ಲದ್ ದಿಢೀರ್ ದೆಹಲಿ ಭೇಟಿ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು.' ಸಿಎಂ ಬದಲಾವಣೆ ವಿಚಾರಕ್ಕಾಗಿ ದೆಹಲಿಗೆ ಬಂದಿಲ್ಲ. ದೆಹಲಿ ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ' ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಸ್ಪಷ್ಟನೆ ಕೊಟ್ಟಿದ್ಧಾರೆ. 

ಬೆಂಗಳೂರು (ಜೂ. 12): ಶಾಸಕ ಅರವಿಂದ್ ಬೆಲ್ಲದ್ ದಿಢೀರ್ ದೆಹಲಿ ಭೇಟಿ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು.' ಸಿಎಂ ಬದಲಾವಣೆ ವಿಚಾರಕ್ಕಾಗಿ ದೆಹಲಿಗೆ ಬಂದಿಲ್ಲ. ದೆಹಲಿ ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ' ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಸ್ಪಷ್ಟನೆ ಕೊಟ್ಟಿದ್ಧಾರೆ.  'ನನ್ನ ಖಾಸಗಿ ಕಾರ್ಯಕ್ರಮದ ವಿಚಾರವಾಗಿ ದೆಹಲಿಗೆ ಬಂದಿದ್ದೇವೆ. ಅನಗತ್ಯ ಗೊಂದಲ ಬೇಡ' ಎಂದು ಚರ್ಚೆಗೆ ತೆರೆ ಎಳೆದಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!