ಲಾಕ್‌ಡೌನ್‌ ಆಗುತ್ತಾ? ಆಗಲ್ವಾ? ಸಾರ್ವಜನಿಕರ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

ಲಾಕ್‌ಡೌನ್‌ ಆಗುತ್ತಾ? ಆಗಲ್ವಾ? ಸಾರ್ವಜನಿಕರ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

Published : Jun 26, 2020, 02:00 PM ISTUpdated : Jun 26, 2020, 04:11 PM IST

ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನೇದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಜಾರಿಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ. 

ಬೆಂಗಳೂರು (ಜೂ. 26): ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನೇದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಜಾರಿಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ. 

ಲಾಕ್‌ಡೌನ್‌ ಜಾರಿಗೊಳಿಸಿದರೆ ಶ್ರಮಿಕ ವರ್ಗಕ್ಕೆ ಮತ್ತಷ್ಟುತೊಂದರೆಯಾಗುವ ಸಾಧ್ಯತೆ ಇದೆ. ಬಡ ವರ್ಗದವರಿಂದ ಲಾಕ್‌ಡೌನ್‌ ಬೇಡ ಎಂಬ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಡವರ ಪರವಾಗಿ ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾದೊಂದಿಗೆ ನಾವು ಮುಂದುವರಿಯಬೇಕಾದ ಅನಿಯವಾರ್ಯತೆ ನಿರ್ಮಾಣಗೊಂಡಿದೆ.  ಲಾಕ್‌ಡೌನ್ ಮಾಡುವುದಿಲ್ಲ ಎಂದು ಸುವರ್ಣ ನ್ಯೂಸ್‌ಗೆ ಸ್ಪಷ್ಟಪಡಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!