ನಾನು ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ, ದೆಹಲಿಯಿಂದ ಬಿಎಸ್‌ವೈ ಸಂದೇಶ!

ನಾನು ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ, ದೆಹಲಿಯಿಂದ ಬಿಎಸ್‌ವೈ ಸಂದೇಶ!

Published : Jul 17, 2021, 12:47 PM ISTUpdated : Jul 17, 2021, 12:53 PM IST

ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ದೆಹಲಿಯಲ್ಲಿ ಹೇಳಿದ್ದಾರೆ. 
 

ಬೆಂಗಳೂರು (ಜು. 17): ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ದೆಹಲಿಯಲ್ಲಿ ಹೇಳಿದ್ದಾರೆ. 

'ರಾಜೀನಾಮೆ ಕೊಡಿ ಎಂದು ಹೈಕಮಾಂಡ್ ಹೇಳಿಲ್ಲ, ನಾನ್ಯಾಕೆ ರಾಜೀನಾಮೆ ಕೊಡಬೇಕು.? ಎಂದು ಪ್ರಶ್ನಿಸಿದ್ದಾರೆ. ಆರು ತಿಂಗಳ ಬಳಿಕ ಇದೇ ಮೊದಲ ಬಾರಿ ಬಿಎಸ್‌ವೈ, ಪಿಎಂ ಮೋದಿ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಮೇಕೆದಾಟು ವಿವಾದ, ನೀರಾವರಿ ಯೋಜನೆಗಳ ಅನುಷ್ಠಾನ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!