Anti Conversion Bill: ಬಲವಂತ ಮತಾಂತರ, ಲವ್ ಜಿಹಾದ್‌ಗೆ ನಮ್ಮ ವಿರೋಧವಿದೆ: ಮುಸ್ಲಿಂ ಮುಖಂಡ

Anti Conversion Bill: ಬಲವಂತ ಮತಾಂತರ, ಲವ್ ಜಿಹಾದ್‌ಗೆ ನಮ್ಮ ವಿರೋಧವಿದೆ: ಮುಸ್ಲಿಂ ಮುಖಂಡ

Published : Dec 16, 2021, 11:25 AM ISTUpdated : Dec 16, 2021, 11:50 AM IST

ಲವ್ ಜಿಹಾದ್‌ಗೆ (Love Jihad)  ಪ್ರತ್ಯೇಕ ಬಿಲ್ ಮಂಡನೆಯಿಲ್ಲ, ಮತಾಂತರ ನಿಷೇಧ (Anti Conversion Bill)  ಮಸೂದೆಯಲ್ಲೇ ಲವ್ ಜಿಹಾದ್‌ನ್ನು ಸೇರ್ಪಡೆಯಾಗುವ ಸಾಧ್ಯತೆ ಇದೆ. ಈ ಎರಡು ಅಂಶಗಳನ್ನು ಸೇರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ.

ಬೆಂಗಳೂರು (ಡಿ. 16): ಲವ್ ಜಿಹಾದ್‌ಗೆ (Love Jihad)  ಪ್ರತ್ಯೇಕ ಬಿಲ್ ಮಂಡನೆಯಿಲ್ಲ, ಮತಾಂತರ ನಿಷೇಧ (Anti Conversion Bill) ಮಸೂದೆಯಲ್ಲೇ ಲವ್ ಜಿಹಾದ್‌ನ್ನು ಸೇರ್ಪಡೆಯಾಗುವ ಸಾಧ್ಯತೆ ಇದೆ. ಈ ಎರಡು ಅಂಶಗಳನ್ನು ಸೇರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ.

'ಬಲವಂತವಾಗಿ ಯಾರನ್ನೂ ಮತಾಂತರ ಮಾಡುವುದು ಸರಿಯಲ್ಲ. ಇಸ್ಲಾಂನಲ್ಲಿ ಇದಕ್ಕೆ ಅವಕಾಶವಿಲ್ಲ. ಈ ಕಾಯ್ದೆಯಲ್ಲಿ ಯಾವ್ಯಾವ ಅಂಶಗಳನ್ನು ಸೇರಿಸಲಾಗಿದೆ, ಸರ್ಕಾರ ಯಾವ ಕಾರಣಕ್ಕಾಗಿ ಈ ಕಾಯ್ದೆ ಮಂಡನೆಗೆ ಮುಂದಾಗಿದೆ ಎಂಬುದು ನಮಗೆ ಗೊತ್ತಿಲ್ಲ' ಎಂದು ಮುಸ್ಲಿಂ ಮುಖಂಡ ಶಫೀ ಉಲ್ಲಾ ಸಾಹೇಬ್ ಹೇಳಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more