ರಾಶಿ ರಾಶಿ ಬೆಂಡೇಕಾಯಿ ಹಸುಗಳ ಪಾಲು, ನಮ್ಮ ಕಷ್ಟ ಯಾರಿಗೆ ಹೇಳೋನ್ರಿ? ರೈತ ಮಹಿಳೆಯ ಕಣ್ಣೀರು

ರಾಶಿ ರಾಶಿ ಬೆಂಡೇಕಾಯಿ ಹಸುಗಳ ಪಾಲು, ನಮ್ಮ ಕಷ್ಟ ಯಾರಿಗೆ ಹೇಳೋನ್ರಿ? ರೈತ ಮಹಿಳೆಯ ಕಣ್ಣೀರು

Published : May 26, 2021, 03:56 PM IST

ಕೊರೊನಾ ಲಾಕ್‌ಡೌನ್‌ನಿಂದ ರೈತರ ಬೆಳೆಯನ್ನು ಕೇಳುವವರೇ ಇಲ್ಲದಂತಾಗಿದೆ. ಅಫ್ಜಲಪುರ ತಾಲ್ಲೂಕು ಬಳ್ಳೂರಗಿ ಗ್ರಾಮದ ಗಂಗೂಬಾಯಿ ಎನ್ನುವವರು 1 ಎಕರೆಯಲ್ಲಿ ಬೆಳೆದ ಬೆಂಡೆಕಾಯಿ ದನಗಳ ಪಾಲಾಗಿದೆ. 

ಬೆಂಗಳೂರು (ಮೇ. 26): ಕೊರೊನಾ ಲಾಕ್‌ಡೌನ್‌ನಿಂದ ರೈತರ ಬೆಳೆಯನ್ನು ಕೇಳುವವರೇ ಇಲ್ಲದಂತಾಗಿದೆ. ಅಫ್ಜಲಪುರ ತಾಲ್ಲೂಕು ಬಳ್ಳೂರಗಿ ಗ್ರಾಮದ ಗಂಗೂಬಾಯಿ ಎನ್ನುವವರು 1 ಎಕರೆಯಲ್ಲಿ ಬೆಳೆದ ಬೆಂಡೆಕಾಯಿ ದನಗಳ ಪಾಲಾಗಿದೆ.  'ನೀವು ರಾಜ್ಯವನ್ನು ಲಾಕ್‌ಡೌನ್ ಮಾಡಿದ್ದೀರಾ, ನಾವು ನಮ್ಮ ಬೆಳೆಯನ್ನು ಎಲ್ಲಿ ಮಾರೋಣ.? ನಾವು ಮನೆಯಲ್ಲಿ 10 ಮಂದಿ ಇದ್ದೇವೆ. ನಾವೇನು ಊಟ ಮಾಡೋಣ..? ಎಂದು ರೈತ ಮಹಿಳೆ ಕಣ್ಣೀರಿಟ್ಟಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!