ಲಾಕ್‌ಡೌನ್ ಸಡಿಲ: ಸಹಜ ಸ್ಥಿತಿಯತ್ತ ರಾಜ್ಯದ ಜನ-ಜೀವನ

ಲಾಕ್‌ಡೌನ್ ಸಡಿಲ: ಸಹಜ ಸ್ಥಿತಿಯತ್ತ ರಾಜ್ಯದ ಜನ-ಜೀವನ

Suvarna News   | Asianet News
Published : Apr 24, 2020, 01:38 PM IST

ಕೃಷಿ, ಕೈಗಾರಿಕೆ-ಕಚೇರಿಗಳೆಲ್ಲಾ ಕಾರ್ಯನಿರ್ವಹಿಸಲಾರಂಭಿಸಿವೆ. ಆದರೆ ಸ್ವಚ್ಛತೆ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯ ಎನ್ನುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೇಂದ್ರದ ಸಲಹೆ ಸೂಚನೆಯನ್ವಯ ರಾಜ್ಯ ಸರ್ಕಾರ ಈ ರಿಲ್ಯಾಕ್ಸ್ ನೀಡಿದೆ.

ಬೆಂಗಳೂರು(ಏ.24): ಲಾಕ್‌ಡೌನ್ ಮಾರ್ಗಸೂಚಿಗಳನ್ನು ಕೇಂದ್ರ ಸಡಿಲಗೊಳಿಸಿದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಸಹಜಸ್ಥಿತಿಯತ್ತ ಜನಜೀವನ ಮರಳಿದ ಅನುಭವವಾಗುತ್ತಿದೆ. ಮೇ 03ರವರೆಗೂ ಲಾಕ್‌ಡೌನ್ ಇದ್ದರೂ ಆರ್ಥಿಕ ಚಕ್ರಕ್ಕೆ ಚಾಲನೆ ನೀಡುವ ಸಲುವಾಗಿ ಕೊಂಚ ಸಡಿಲಗೊಳಿಸಲಾಗಿದೆ.

ಕೃಷಿ, ಕೈಗಾರಿಕೆ-ಕಚೇರಿಗಳೆಲ್ಲಾ ಕಾರ್ಯನಿರ್ವಹಿಸಲಾರಂಭಿಸಿವೆ. ಆದರೆ ಸ್ವಚ್ಛತೆ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯ ಎನ್ನುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೇಂದ್ರದ ಸಲಹೆ ಸೂಚನೆಯನ್ವಯ ರಾಜ್ಯ ಸರ್ಕಾರ ಈ ರಿಲ್ಯಾಕ್ಸ್ ನೀಡಿದೆ.

ಕೊರೋನಾ ಹಾಟ್‌ಸ್ಪಾಟ್ ಇರುವ ಕಡೆಗಳಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಆದರೆ ಕೊರೋನಾ ರಹಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯಸರ್ಕಾರ ಲಾಕ್‌ಡೌನ್ ಸಡಿಲಗೊಳಿಸಿದೆ. 

"

ಷರತ್ತುಬದ್ಧ ರೀತಿಯಲ್ಲಿ ಮಾರುಕಟ್ಟೆ, ಅಂಗಡಿ-ಮುಂಗಟ್ಟು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಹೋಟೆಲ್ ತೆರದಿದ್ದರೆ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!