ನಾನು ರೆಬೆಲ್‌ ಅಲ್ಲ, ಲಾಯಲ್‌ ; ಈಶ್ವರಪ್ಪ ಬಹಿರಂಗ ಹೇಳಿಕೆಗೆ  ಹೈಕಮಾಂಡ್‌ ಬೀಗ.!

ನಾನು ರೆಬೆಲ್‌ ಅಲ್ಲ, ಲಾಯಲ್‌ ; ಈಶ್ವರಪ್ಪ ಬಹಿರಂಗ ಹೇಳಿಕೆಗೆ ಹೈಕಮಾಂಡ್‌ ಬೀಗ.!

Published : Apr 03, 2021, 11:16 AM ISTUpdated : Apr 03, 2021, 11:32 AM IST

 ರಾಜ್ಯಪಾಲರು, ಬಿಜೆಪಿ ಹೈಕಮಾಂಡ್‌ಗೆ ಬರೆದ ಪತ್ರದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರ ಸುದೀರ್ಘ ವಿವರಣೆ, ಬಿಎಸ್‌ವೈ ವಿರುದ್ಧ ವೈಯಕ್ತಿಕ ಕಾರಣಕ್ಕೆ ಪತ್ರ ಬರೆದಿಲ್ಲ, ನಿಯಮ ಮೀರಿ ನನ್ನ ಇಲಾಖೆ ಅನುದಾನ ಹಂಚಿಕೆ ಮಾಡದಂತೆ ಕೋರಿದ್ದೆ, ದೂರು ನೀಡಿಲ್ಲ : ಈಶ್ವರಪ್ಪ

ಬೆಂಗಳೂರು (ಏ. 03): ಇಲಾಖೆ ಅನುದಾನ ಬಿಡುಗಡೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ನಾನು ಪಕ್ಷದ ರೆಬೆಲ್‌ ಅಲ್ಲ, ಲಾಯಲ್‌ ಎಂದು ಹೇಳಿದ್ದಾರೆ. ಜತೆಗೆ ಇಲಾಖೆಗೆ ನಿಗದಿಯಾದ ಅನುದಾನವನ್ನು ಕಾನೂನು ಮತ್ತು ನಿಯಮ ಮೀರಿ ವರ್ಗಾಯಿಸದಂತೆ ಕೋರಿದ್ದೇನೆಯೇ ಹೊರತು, ಯಾರ ವಿರುದ್ಧವೂ ಯಾವುದೇ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನನ್ನ ಮತ್ತು ಯಡಿಯೂರಪ್ಪ ಅವರ ನಡುವಿನ ವೈಯಕ್ತಿಕ ಕಾರಣಗಳಿಗೆ ಪತ್ರ ಬರೆದಿಲ್ಲ, ನಮ್ಮಿಬ್ಬರ ನಡುವಿನ ಸಂಬಂಧ ಚೆನ್ನಾಗಿಯೇ ಇದ್ದು ಚುನಾವಣೆ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಪಕ್ಷದ ವರಿಷ್ಠರು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಪಕ್ಷದೊಳಗೆ ತನ್ನ ವಿರುದ್ಧ ಎದ್ದಿರುವ ಅಸಮಾಧಾನಕ್ಕೂ ತಿರುಗೇಟು ನೀಡಿರುವ ಅವರು ನಾನು ಯಾವುದಕ್ಕೂ ಜಗ್ಗುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ. ಈಶ್ವರಪ್ಪ- ಬಿಎಸ್‌ವೈ ನಡುವಿನ ಸ್ನೇಹ ಎಂತದ್ದು..? ಅವರೇ ಹೇಳ್ತಾರೆ ಕೇಳಿ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!