ಬೆಂಗಳೂರು: ವಿಜಯನಗರ ಮಸೀದಿಗೆ ಬಿಬಿಎಂಪಿ ನೋಟಿಸ್; ಮುಸ್ಲಿಮ್ ಮುಖಂಡರಿಂದ ಆಕ್ರೋಶ

ಬೆಂಗಳೂರು: ವಿಜಯನಗರ ಮಸೀದಿಗೆ ಬಿಬಿಎಂಪಿ ನೋಟಿಸ್; ಮುಸ್ಲಿಮ್ ಮುಖಂಡರಿಂದ ಆಕ್ರೋಶ

Published : Jul 19, 2022, 11:50 AM IST

ಸಾರ್ವಜನಿಕರ ಓಡಾಟಕ್ಕೆಂದು ಮೀಸಲಾಗಿಟ್ಟಿದ್ದ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಮಸೀದಿಯ ಒತ್ತುವರಿ ಜಾಗದಲ್ಲಿರುವ ಭಾಗವನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮಸ್‌ಜಿದ್‌ ಎ ಅಲ್‌ ಖುಬ ಮಸೀದಿಯ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಿದೆ.
 

ಬೆಂಗಳೂರು (ಜು. 19):  ಸಾರ್ವಜನಿಕರ ಓಡಾಟಕ್ಕೆಂದು ಮೀಸಲಾಗಿಟ್ಟಿದ್ದ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಮಸೀದಿಯ ಒತ್ತುವರಿ ಜಾಗದಲ್ಲಿರುವ ಭಾಗವನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮಸ್‌ಜಿದ್‌ ಎ ಅಲ್‌ ಖುಬ ಮಸೀದಿಯ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಿದೆ.

ವಿಜಯನಗರದ ಆರ್‌ಪಿಸಿ ಲೇಔಟ್‌ ಹೊಸಹಳ್ಳಿ ಬಡಾವಣೆಯ 3ನೇ ಮುಖ್ಯ ರಸ್ತೆಯಲ್ಲಿರುವ ನಿವೇಶನ ಸಂಖ್ಯೆ 13 ಮತ್ತು 15 ಖಾಸಗಿ ಮಾಲಿಕತ್ವದ ಸ್ವತ್ತಾಗಿದ್ದು, ಇವುಗಳ ನಡುವಿನ ನಿವೇಶನ ಸಂಖ್ಯೆ 14 (5/45 ಚದರ ಅಡಿ) ಸಾರ್ವಜನಿಕರ ಓಡಾಟಕ್ಕೆಂದು ಮೀಸಲಾಗಿದ್ದ (ಪ್ಯಾಸೇಜ್‌) ಜಾಗವಾಗಿತ್ತು. ಬಿಬಿಎಂಪಿ ನೊಟೀಸ್‌ಗೆ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more