2 ಆಸ್ಪತ್ರೆಗಳಿಗೆ ನೋಟಿಸ್; ಆದೇಶ ಉಲ್ಲಂಘಿಸಿದರೆ ಸೀಲ್‌ಡೌನ್ ಎಚ್ಚರಿಕೆ

2 ಆಸ್ಪತ್ರೆಗಳಿಗೆ ನೋಟಿಸ್; ಆದೇಶ ಉಲ್ಲಂಘಿಸಿದರೆ ಸೀಲ್‌ಡೌನ್ ಎಚ್ಚರಿಕೆ

Published : Jul 14, 2020, 01:01 PM IST

ಸರ್ಕಾರದ ಆದೇಶ ಉಲ್ಲಂಘಿಸಿ ಕೋವಿಡ್ ರೋಗಿಗಳ ಅಡ್ಮಿಟ್‌ಗೆ ನಕಾರ ವ್ಯಕ್ತಪಡಿಸಿದ ಅಪೋಲೋ ಹಾಗೂ ವಿಕ್ರಂ ಆಸ್ಪತ್ರೆಗೆ ನೋಟಿಸ್ ಕಳುಹಿಸಲಾಗಿದೆ. ಸರ್ಕಾರ ರೆಫರ್ ಮಾಡಿದವರಿಗೆ ಚಿಕಿತ್ಸೆ ನೀಡಿ.  ಆದೇಶ ಉಲ್ಲಂಘಿಸಿದರೆ ಸೀಲ್‌ಡೌನ್ ಮಾಡಬೇಕಾಗುತ್ತದೆ ಎಂದು ನೋಟಿಸ್ ನೀಡಲಾಗಿದೆ. 

ಬೆಂಗಳೂರು (ಜು. 14): ಸರ್ಕಾರದ ಆದೇಶ ಉಲ್ಲಂಘಿಸಿ ಕೋವಿಡ್ ರೋಗಿಗಳ ಅಡ್ಮಿಟ್‌ಗೆ ನಕಾರ ವ್ಯಕ್ತಪಡಿಸಿದ ಅಪೋಲೋ ಹಾಗೂ ವಿಕ್ರಂ ಆಸ್ಪತ್ರೆಗೆ ನೋಟಿಸ್ ಕಳುಹಿಸಲಾಗಿದೆ. ಸರ್ಕಾರ ರೆಫರ್ ಮಾಡಿದವರಿಗೆ ಚಿಕಿತ್ಸೆ ನೀಡಿ.  ಆದೇಶ ಉಲ್ಲಂಘಿಸಿದರೆ ಸೀಲ್‌ಡೌನ್ ಮಾಡಬೇಕಾಗುತ್ತದೆ ಎಂದು ನೋಟಿಸ್ ನೀಡಲಾಗಿದೆ. 

ಕೋವಿಡ್ ರೋಗಿಗಳನ್ನು ಅಡ್ಮಿಟ್ ಮಾಡಿಕೊಳ್ಳಲು ಒಪ್ಪುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ನೊಟೀಸ್ ಜಾರಿ ಮಾಡಿದ್ದಾರೆ. ಸರ್ಕಾರ ರೆಫರ್ ಮಾಡಿದ ರೋಗಿಗಳಿಗೆ ಚಿಕಿತ್ಸೆ ನೀಡದಿದ್ದರೆ ಸೀಲ್‌ಡೌನ್ ಮಾಡುತ್ತೇವೆ' ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!