'ಖಾಕಿ'ಗೆ ಕೋವಿಡ್‌ ಕಂಟಕ: ಪೊಲೀಸರ ಬೆನ್ನುಬಿದ್ದ ಮಹಾಮಾರಿ ಕೊರೋನಾ..!

'ಖಾಕಿ'ಗೆ ಕೋವಿಡ್‌ ಕಂಟಕ: ಪೊಲೀಸರ ಬೆನ್ನುಬಿದ್ದ ಮಹಾಮಾರಿ ಕೊರೋನಾ..!

Suvarna News   | Asianet News
Published : Jul 23, 2020, 01:51 PM IST

ಪೊಲೀಸ್‌ ಟ್ರೈನಿಂಗ್‌ ಸ್ಕೂಲ್‌ನಲ್ಲಿ 90 ಮಂದಿಗೆ ಕೊರೋನಾ| ಪೊಲೀಸರಿಗೆ ಅಂಟಿದ ಕೋವಿಡ್‌ ಪ್ರಕರಣಗಳ ಸಾವಿರ ಗಡಿ ದಾಟಿದೆ| ಬೆಂಗಳೂರು ನಗರವೊಂದರಲ್ಲೇ 1084 ಪೊಲೀಸರಿಗೆ ಕೋವಿಡ್‌ ದೃಢ| 

ಬೆಂಗಳೂರು(ಜು.23): ಕೊರೋನಾ ವಾರಿಯರ್ಸ್‌ಗಳಾದ ಪೊಲೀಸರನ್ನ ಬೆಂಬಿಡದೆ ಕಾಡುತ್ತಿದೆ. ಹೌದು, ನಿನ್ನೆ(ಬುಧವಾರ) ಒಂದೇ ದಿನ ಬರೋಬ್ಬರಿ 94 ಪೊಲೀಸರಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಇದರಿಂದ ಪೊಲೀಸ್‌ ಇಲಾಖೆಯಲ್ಲಿನ ಸಿಬ್ಬಂದಿಗೆ ದಿನೇ ದಿನೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. 

ರಾಯಚೂರು: ಪಿಪಿಇ ಕಿಟ್‌ ಇಲ್ಲದೆ ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

ಇನ್ನು ಪೊಲೀಸ್‌ ಟ್ರೈನಿಂಗ್‌ ಸ್ಕೂಲ್‌ನಲ್ಲಿ ಕೂಡ 90 ಮಂದಿಗೆ ಕೊರೋನಾ ವಕ್ಕರಿಸಿದೆ. ಈ ಮೂಲಕ ಪೊಲೀಸರಿಗೆ ಅಂಟಿದ ಕೋವಿಡ್‌ ಪ್ರಕರಣಗಳ ಸಾವಿರ ಗಡಿ ದಾಟಿದೆ. ಬೆಂಗಳೂರು ನಗರವೊಂದರಲ್ಲೇ 1084 ಪೊಲೀಸರಿಗೆ ಮಹಾಮಾರಿ ಕೋವಿಡ್‌ ವಕ್ಕರಿಸಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!