ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ 3 ನೇ ಅಲೆ ಅಪಾಯಕಾರಿ: ತಜ್ಞರ ಎಚ್ಚರಿಕೆ

ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ 3 ನೇ ಅಲೆ ಅಪಾಯಕಾರಿ: ತಜ್ಞರ ಎಚ್ಚರಿಕೆ

Published : May 31, 2021, 12:24 PM ISTUpdated : May 31, 2021, 12:36 PM IST

- ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ 3 ನೇ ಅಲೆ ಅಪಾಯಕಾರಿ

-  ಲಸಿಕೆ ಜೊತೆಗೆ ಪೌಷ್ಠಿಕ ಆಹಾರದ ಕಡೆಯೂ ಗಮನ ಕೊಡಬೇಕಾಗಿದೆ. 

- ರಾಜ್ಯದಲ್ಲಿ 4.43 ಲಕ್ಷ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ

ಬೆಂಗಳೂರು (ಮೇ. 31): 3 ನೇ ಅಲೆ ಮಕ್ಕಳಿಗೆ ಅಪಾಯ ಎನ್ನಲಾಗುತ್ತಿದೆ. ಆದರೆ ಅದಕ್ಕೂ ಮುನ್ನವೇ ಮಕ್ಕಳಿಗೆ ಸೋಂಕು ತಗುಲಿತ್ತಿದೆ. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ತಗಲುವುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ರಾಜ್ಯದಲ್ಲಿ 4.43 ಲಕ್ಷ ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ. ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕಿದೆ. ಲಸಿಕೆ ಜೊತೆಗೆ ಪೌಷ್ಠಿಕ ಆಹಾರ ಕೊಡುವ ಕಡೆಯೂ ಸರ್ಕಾರ ಗಮನ ಕೊಡಬೇಕಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!