ಖಾಸಗಿ ಸಾರಿಗೆ ಕಂಪನಿಗಳ ವಿರುದ್ಧ ಹೆಚ್ಚುವರಿ ಶುಲ್ಕ ವಸೂಲಿ ಆರೋಪ

ಖಾಸಗಿ ಸಾರಿಗೆ ಕಂಪನಿಗಳ ವಿರುದ್ಧ ಹೆಚ್ಚುವರಿ ಶುಲ್ಕ ವಸೂಲಿ ಆರೋಪ

Published : Oct 11, 2022, 03:38 PM IST

ಓಲಾ, ಉಬರ್​ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದ್ದು,ಹೆಚ್ಚುವರಿ ಶುಲ್ಕ ವಸೂಲಿ ಆರೋಪದ ಮೇಲೆ ಖಾಸಗಿ ಸಾರಿಗೆ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
 

ಓಲಾ, ಉಬರ್​ ನಂತಹ ಖಾಸಗಿ ಸಾರಿಗೆ ಕಂಪನಿಗಳಿಗೆ  ನೋಟಿಸ್ ಜಾರಿ ಮಾಡಲಾಗಿದ್ದು,ನಿಯಮ ಉಲ್ಲಂಘಿಸಿ ಪ್ರಯಾಣಿಕರಿಂದ ಹೆಚ್ಚುವರಿ ಶುಲ್ಕವನ್ನು ವಸೂಲಿ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.ಇನ್ನು ನೋಟಿಸ್ ಜಾರಿಯಾದ ಮೂರು ದಿನಗಳಲ್ಲಿ ಖಾಸಗಿ ಸಾರಿಗೆ ಕಂಪನಿಗಳು ಉತ್ತರವನ್ನು ನೀಡುವಂತೆ ಸೂಚಿಸಲಾಗಿತ್ತು. ಆದರೆ  ಐದು ದಿನಗಳ ಬಳಿಕ ಉತ್ತರವನ್ನು ನೀಡಿದ ಕಂಪನಿಗಳು. ಈಗ  ಸಾರಿಗೆ ಇಲಾಖೆ ಜೊತೆ ಮಾತನಾಡಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more