ಒಮಿಕ್ರಾನ್ ಪತ್ತೆ ಬೆನ್ನಲ್ಲೇ ಬಿಬಿಎಂಪಿ (BBMP) ಫುಲ್ ಅಲರ್ಟ್ ಆಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷಾಚರಣೆ, ಕ್ರಿಸ್‌ಮಸ್ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ.
ಬೆಂಗಳೂರು (ಡಿ. 08): ಒಮಿಕ್ರಾನ್ (Omicron Variant) ಪತ್ತೆ ಬೆನ್ನಲ್ಲೇ ಬಿಬಿಎಂಪಿ (BBMP) ಫುಲ್ ಅಲರ್ಟ್ ಆಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷಾಚರಣೆ, ಕ್ರಿಸ್‌ಮಸ್ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಮಾಲ್, ಥಿಯೇಟರ್‌ಗಳಲ್ಲಿ ಶೇ. 50 ರಷ್ಟು ಮಾತ್ರ ಭರ್ತಿಗೆ ಅವಕಾಶ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಜೊತೆಗ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ. ಇಂದು ಬಿಬಿಎಂಪಿ ಮಹತ್ವದ ಮೀಟಿಂಗ್ ನಡೆಯಲಿದೆ.